ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು ಬೀದಿ ಜಗಳಕ್ಕೆ ಇಳಿದಿರುವುದು ಅಸಮಾಧಾನ ಹುಟ್ಟುಹಾಕಿದೆ.