ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ಅಪಪ್ರಚಾರ: ಕ್ರಮಕ್ಕೆ ಆಗ್ರಹ
Jun 25 2024, 12:33 AM ISTಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಸಹಿತ ಪ್ರಮುಖರು ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.