ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೇಡ್ತಿ ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಲು ಆಗ್ರಹ
Jun 21 2024, 01:01 AM IST
ರೈತರ ಕೃಷಿ ಭೂಮಿಗೆ ವರದಾನವಾಗುವ, ವರ್ಷವಿಡೀ ಜನರ ಬಾಯಾರಿಕೆ ನೀಗಿಸಲು ಸಮರ್ಥವಾದ ಬೇಡ್ತಿ ವರದಾ ನದಿ ಜೋಡಣೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ನದಿ ಜೋಡಣಾ ಹೋರಾಟ ಸಮಿತಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಮನವಿ ಸಲ್ಲಿಸಿದರು.
ಕೆರೆಗಳ ಭರ್ತಿ ಯೋಜನೆ ಸಾಕಾರಗೊಳ್ಳಲಿ
Jun 20 2024, 01:03 AM IST
ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಹೂವಿನಹಡಗಲಿ ಭಾಗದ ಕೆರೆ ತುಂಬಿಸಿ ನೀರಾವರಿ ಯೋಜನೆ ಸಾಕಾರಗೊಳಿಸಬೇಕಿದೆ.
ಪಂಚ ಗ್ಯಾರಂಟಿ ಯೋಜನೆ ಎಂದಿಗೂ ನಿಲ್ಲಲ್ಲ: ಜಿ.ಎಸ್. ಪಾಟೀಲ
Jun 20 2024, 01:03 AM IST
ಅಲ್ಪಸಂಖ್ಯಾತರ ಇಲಾಖೆ ಅನುದಾನದಲ್ಲಿ ₹20 ಲಕ್ಷ ವೆಚ್ಚದಲ್ಲಿ ರೋಣ ತಾಲೂಕಿನ ಶಾಂತಗೇರಿ ಗ್ರಾಮದ ಅಲ್ಪಸಂಖ್ಯಾತರ ಕಾಲನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಜಿ.ಎಸ್. ಪಾಟೀಲ್ ಭೂಮಿಪೂಜೆ ನೆರವೇರಿಸಿದರು.
ಬಡವರಿಗೆ ಗ್ಯಾರಂಟಿ ಯೋಜನೆ ಅಬಾಧಿತ: ಶಾಸಕ ಬೇಳೂರು ಸ್ಪಷ್ಟನೆ
Jun 19 2024, 01:03 AM IST
ಗ್ಯಾರಂಟಿಗಾಗಿ ೫೫,೦೦೦ ಕೋಟಿ ರು. ಮೀಸಲಿಡಲಾಗಿದೆ. ಪೆಟ್ರೋಲ್, ಡಿಸೆಲ್ ದರ ಹೆಚ್ಚಳ ಮಾಡಿರುವುದು ಸಮಗ್ರ ಅಭಿವೃದ್ಧಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಉದ್ದೇಶದಿಂದಲೇ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಮರ್ಥಿಸಿಕೊಂಡರು.
ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ-ಮಾಜಿ ಸಚಿವ ಬಿಸಿಪಾ
Jun 19 2024, 01:01 AM IST
ಹಿರೇಕೆರೂರ ತಾಲೂಕು ಸರ್ವಜ್ಞ ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿರುವ ಹಾಗೂ ತಾಲೂಕಿನ ಗ್ರಾಮದ ೩೩೫ ಕೋಟಿ ರು.ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸದಿರುವ ಬಗ್ಗೆ ಡಿ.ಕೆ. ಶಿವಕುಮಾರ ಹಾಗೂ ಪ್ರಿಯಾಂಕ ಖರ್ಗೆ ಅವರಿಗೆ ಪತ್ರ ಬರೆಯಲಾಗಿದ್ದು, ಶೀಘ್ರವೇ ಯೋಜನೆಗಳನ್ನು ಸರ್ಕಾರ ಪೂರ್ಣಗೊಳಿಸಿ ತಾಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕು.
ಕೆನಾಲ್ ಯೋಜನೆ ವಿರೋಧಿಸಿ 25ಕ್ಕೆ ತುಮಕೂರು ಬಂದ್
Jun 19 2024, 01:00 AM IST
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ಜೂ. 25 ರಂದು ಸ್ವಯಂ ಘೋಷಿತವಾಗಿ ತುಮಕೂರು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.
ಮನೆಗೊಂದು ಗೇರುಗಿಡ ಯೋಜನೆ: ಮಮತಾ ಡಿ.ಎಸ್. ಗಟ್ಟಿ
Jun 19 2024, 01:00 AM IST
ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ ಬೆಳಕು-ಗೌರವ ಅತಿಥಿ ಪತ್ರಕರ್ತರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು.
೧೬ ಕೆರೆಗಳಿಗೆ ನೀರು ಯೋಜನೆ: 2 ಮೋಟಾರ್‌ಗಳ ಟ್ರಯಲ್ ರನ್
Jun 18 2024, 12:50 AM IST
ಜಗಳೂರು ತಾಲೂಕಿನ ೫೭ ಕೆರೆ ತುಂಬಿಸುವ ಯೋಜನೆಯಾದ ತುಂಗಭದ್ರಾ ನದಿಯಿಂದ ನೀರೆತ್ತುವ ಏತ ನೀರಾವರಿ ಯೋಜನೆ ಮೊದಲ ಹಂತದ ಕೆರೆಗಳಿಗೆ ನೀರು ಹರಿಸುವ ಟ್ರಯಲ್ ರನ್‌ಗೆ ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಂಜಿನಿಯರ್‌ಗಳು ಚಾಲನೆ ನೀಡಿದ್ದಾರೆ.
ಮಕ್ಕಳ ನೂತನ ಶಿಕ್ಷಣ ಯೋಜನೆ ಕೈಬಿಡಲು ಆಗ್ರಹ
Jun 17 2024, 01:34 AM IST
ಮೂರರಿಂದ ಆರು ವರ್ಷದ ಮಕ್ಕಳಲ್ಲಿ ನಾಲ್ಕರಿಂದ ಆರು ವರ್ಷದ ಮಕ್ಕಳು ಶಾಲೆಗಳಿಗೆ ತೆರಳಿದರೆ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಯಾರು. ಆಗ ಅಂಗನವಾಡಿ ಕೇಂದ್ರಗಳು ಮುಚ್ಚಿ ಹೋಗುತ್ತವೆ. ಈ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಲಿ.
ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ
Jun 17 2024, 01:32 AM IST
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
< previous
1
...
67
68
69
70
71
72
73
74
75
...
113
next >
More Trending News
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ