• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯೋಜನೆ ಪಡೆದು ಆರ್ಥಿಕ ಸ್ವಾವಲಂಬಿಗಳಾಗಿ

Oct 11 2024, 11:47 PM IST
ಬೀದಿ ಬದಿಯ ವ್ಯಾಪಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಂತಹ ಶ್ರೀಮಂತ ವ್ಯಕ್ತಿಯಾದರೂ ಸಹಾ ಬೀದಿ ಬದಿಯಲ್ಲಿ ಸಿಗುವ ತಿಂಡಿ-ತಿನಿಸುಗಳ ಮೇಲೆ ವ್ಯಾಮೋಹ ಇಟ್ಟು ಕೊಂಡಿರುತ್ತಾನೆ ಎಂದು ತಹಸೀಲ್ದಾರ್ ಶಂಕರಪ್ಪ ಹೇಳಿದರು.

ಸರ್ಕಾರಿ ಶಾಲೆ ಮಕ್ಕಳಿಗೆ ಗಣಿತ ಕಲಿಸಲು ಹೊಸ ಯೋಜನೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 01:14 PM IST

  ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ,  ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’,   ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್‌ ಸೌತ್‌ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಕಳಸ-ಬಂಡೂರಿ ಯೋಜನೆ: ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ - ದೆಹಲಿಯಲ್ಲಿ ನಿನ್ನೆ ನಡೆದ ವನ್ಯಜೀವಿ ಮಂಡಳಿ ಸಭೆ

Oct 10 2024, 07:40 AM IST

ಕಳಸ ಬಂಡೂರಿ ಯೋಜನೆ ವಿಚಾರ ಸಂಬಂಧ ದೆಹಲಿಯಲ್ಲಿ ಬುಧವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಸಭೆ ನಡೆದಿದೆ.

9 ಕೆರೆಗಳಿಗೆ ಕಾಳೇಗೌಡನದೊಡ್ಡಿ ಯೋಜನೆ ನೀರು

Oct 09 2024, 01:34 AM IST
ಅರ್ಕಾವತಿ ನದಿಯಿಂದ ನೀರನ್ನು ಎತ್ತಿ ಏತ ನೀರಾವರಿ ಮೂಲಕ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್‌ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರದ ಕಸಬಾ ಹೋಬಳಿಯ ಒಟ್ಟು 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಈ ವಿಚಾರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಪ್ರಸ್ತಾಪಗೊಂಡಿತ್ತು.

ಪಂಚ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

Oct 09 2024, 01:31 AM IST
ರಾಜ್ಯದ ಬಡ ಜನತೆಗೆ ಅನಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ೫ ಗ್ಯಾರಂಟಿ ಯೊಜನೆಗಳನ್ನು ಸಮರ್ಪಕವಾಗಿ, ಹಾಗೂ ತ್ವರಿತವಾಗಿ ಜನತೆಗೆ ತಲುಪಿಸುವುದರೊಂದಿಗೆ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಭಿವೃದ್ಧಿ ಯೋಜನೆ ಚರ್ಚೆ ಇಲ್ಲದೇ ಮುಗಿದ ಸಭೆ

Oct 08 2024, 01:11 AM IST
ಮೂರು ವರ್ಷಗಳ ನಂತರ ಮೊದಲ ಬಾರಿಗೆ ಸೋಮವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾಮಾನ್ಯಸಭೆ ನಡೆಯಿತು. ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಇಲ್ಲದೇ ಬರೀ ನಗರೋತ್ಥಾನ ಯೋಜನೆಯಡಿ ಬಿಡುಗಡೆಗೊಂಡಿದ್ದ ₹5 ಕೋಟಿ ಅನುದಾನ ಹಂಚಿಕೆ, ಕಾಮಗಾರಿಗಳ ಮರುಟೆಂಡರ್ ಪ್ರಕ್ರಿಯೆ ಸುತ್ತಲೇ ಗಿರಕಿ ಹೊಡೆಯಿತು.

ಪ್ರಯಾಣಿಕ ಸ್ನೇಹಿ ನಮ್ಮ ಮೆಟ್ರೋ 3ನೇ ಹಂತದ ಮಾರ್ಗ : ಬಹು ಮಾದರಿ ಸಾರಿಗೆ ವ್ಯವಸ್ಥೆಗೆ ಯೋಜನೆ

Oct 08 2024, 01:11 AM IST
ನಮ್ಮ ಮೆಟ್ರೋ 3ನೇ ಹಂತದ ಯೋಜನೆಯನ್ನು ಆದಷ್ಟು ಪ್ರಯಾಣಿಕ ಸ್ನೇಹಿಯಾಗಿ ರೂಪಿಸಲು ನಮ್ಮ ಮೆಟ್ರೋ ಯೋಜಿಸಿದ್ದು, 11 ನಿಲ್ದಾಣಗಳಲ್ಲಿ ಬಹುಮಾದರಿ ಸಂಪರ್ಕ ವ್ಯವಸ್ಥೆಯನ್ನು ಅಳವಡಿಸುತ್ತಿದೆ.

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Oct 08 2024, 01:05 AM IST
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರೆಂಜಾಳದ ಸಂಯುಕ್ತ ಪ್ರೌಢಶಾಲೆಯಲ್ಲಿ ಶನಿವಾರ ‘ನಮ್ಮ ಭಾರತಕ್ಕಾಗಿ ನಮ್ಮ ಯುವಜನತೆ’ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು.

ಅಮೃತ ಯೋಜನೆ: 32 ಕೋಟಿ ರು. ವೆಚ್ಚದ ಕಾಮಗಾರಿಗೆ ಶಾಸಕ ವೆಂಕಟೇಶ್ ಚಾಲನೆ

Oct 07 2024, 01:39 AM IST
ನಗರದ ಹೊರವಲದಲ್ಲಿರುವ ವಲಯ ಅರಣ್ಯ ಅಧಿಕಾರಿಗಳ ಕಚೇರಿಯ ಆವರಣದಲ್ಲಿ 18 ಲಕ್ಷ ರು. ವೆಚ್ಚದ ಅರಣ್ಯಾಧಿಕಾರಿಗಳ ನೂತನ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

ಆಲಮಟ್ಟಿ-ಹುಣಸಗಿ-ಯಾದಗಿರಿ ರೈಲು ಯೋಜನೆ ಅನುಷ್ಠಾನಕ್ಕೆ ಒತ್ತಾಯ

Oct 07 2024, 01:34 AM IST
Demand for the implementation of Alamatti-Hunasagi-Yadagiri rail project
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved