• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಅನಾವಶ್ಯಕ

Oct 06 2024, 01:30 AM IST
ತುಮಕೂರು: ಎಕ್ಸ್‌ಪ್ರೆಸ್ ಪೈಪ್‌ಲೈನ್ ಲಿಂಕ್ ಕೆನಾಲ್ ಯೋಜನೆ ಅನಾವಶ್ಯಕ ಎಂಬುದು ಸಾಮಾನ್ಯ ಜನರಿಗೂ ಅರ್ಥವಾಗುತ್ತಿದೆ. ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡಿ ಕೆಲವರು ಹಣ ಮಾಡಿಕೊಳ್ಳುವ ಈ ಯೋಜನೆ ವಿರುದ್ಧ ನಾವು ಹೋರಾಟ ಮಾಡುವುದರಲ್ಲಿ ತಪ್ಪಿಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನಾನಾ ಯೋಜನೆ

Oct 06 2024, 01:26 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಡಾ.ಬಿ.ಆರ್.ಅಂಬೇಡ್ಕರ ನಿಜವಾದ ಶೋಷಿತ ಹಾಗೂ ಬಡ ಸಮಾಜಗಳ ಮಕ್ಕಳು ಶಿಕ್ಷಣವಂತರಾಗಲಿ ಎಂಬ ಉದ್ದೇಶದಿಂದ ಆಯಾ ಸಮಾಜಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಗ್ರಾಮೀಣ ಮಟ್ಟದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಸತಿ ನಿಲಯ ಸೇರಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತಲುಪಿಸಿ

Oct 06 2024, 01:22 AM IST
ಹಳ್ಳಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ₹ 2 ಸಾವಿರ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಬಹಳಷ್ಟು ದೂರುಗಳು ದಾಖಲಾಗುತ್ತಿವೆ. ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಬೇಕು.

ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಬೇಕು: ಜಿ.ಎಂ. ಕಾಂತರಾಜ್

Oct 06 2024, 01:18 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಬೇಕು ಎಂದು ಗಣ್ಯರು ಹೇಳಿದರು.

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಯೋಜನೆ ತಲುಪಿಸಿ

Oct 06 2024, 01:17 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಬೇಕು. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಮೋದಿ ಸರ್ಕಾರ ಜಾರಿಗೆ ತಂದಿದ್ದ ‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆ ರದ್ದು ಸರಿ: ಸುಪ್ರೀಂ ಕೋರ್ಟ್‌

Oct 06 2024, 01:16 AM IST

‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.  

ಪಟ್ಟಣದ ಅಭಿವೃದ್ಧಿ ಪೂರಕ ಯೋಜನೆ ರೂಪಿಸಿ

Oct 05 2024, 01:37 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಚರಂಡಿ, ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಪಟ್ಟಣದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ಮಾರ್ಟ್‌ಸಿಟಿ ಕನಸಿನ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್‌.ನಾಡಗೌಡ ಹೇಳಿದರು.

2ಎ ಮೀಸಲಾತಿ ಹೋರಾಟ ಮತ್ತಷ್ಟು ಗಟ್ಟಿಸುವ ಯೋಜನೆ: ಸೋಮನಗೌಡ ಎಂ. ಪಾಟೀಲ್

Oct 05 2024, 01:36 AM IST
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ನಿಯೋಜಿತ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಪಾಟೀಲ್ ಅವರು ಕಾರಟಗಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಹೇಳಿದರು.

ಇಂಜಿನಿಯರಿಂಗ್ ಕಾಲೇಜುಗಳಿಗೂ ಬೇಡಿಕೆ ಹೆಚ್ಚಿಸುವ ಯೋಜನೆ: ಸಚಿವ ಡಾ.ಎಂ.ಸಿ.ಸುಧಾಕರ್

Oct 04 2024, 01:12 AM IST
ಸರ್ಕಾರಿ ವೈದ್ಯಕೀಯ ಕಾಲೇಜುಗಳೊಂದಿಗೆ ಸರ್ಕಾರಿ ಜಿಲ್ಲಾಸ್ಪತ್ರೆಗಳು ಸಂಯೋಜನೆಗೊಂಡಿರುವುದರಿಂದ ವೈದ್ಯಕೀಯ ವಿದ್ಯಾರ್ಥಿಗಳು ಕಲಿಯಲು ಸಾಕಷ್ಟು ಅವಕಾಶಗಳಿರುತ್ತವೆ. ಈ ಕಾರಣದಿಂದ ವೈದ್ಯಕೀಯ ಸೀಟು ಆಯ್ಕೆ ವೇಳೆ ವಿದ್ಯಾರ್ಥಿಗಳು ಮೊದಲ ಆಯ್ಕೆಯಾಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಸಕಾಲಕ್ಕೆ ಭೂಮಿ ಸಿಗದೆ ರೈಲ್ವೆ ಯೋಜನೆ ಕುಂಠಿತ

Oct 04 2024, 01:07 AM IST
ಹೊಸ ರೈಲ್ವೆ ಯೋಜನೆಗೆ ಬೇಕಾದ ಭೂಮಿಯನ್ನು ಸಕಾಲಕ್ಕೆ ಕೊಡುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಹಿಂದೆ ಭೂಮಿ ನೀಡುವಲ್ಲಿ ಸಾಕಷ್ಟು ವಿಳಂಬವಾಗಿದ್ದರಿಂದ ಹಲವು ಯೋಜನೆಗಳು ನನೆಗುದಿಗೆ ಬಿದ್ದಿವೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved