ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ
Oct 03 2024, 01:17 AM ISTಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.