• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳಚರಂಡಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ

Oct 01 2024, 01:31 AM IST
ಸವದತ್ತಿ ಪಟ್ಟಣದಲ್ಲಿ ಅತೀ ಶೀಘ್ರ ಒಳಚರಂಡಿ ಯೋಜನೆಯ ಕಾಮಗಾರಿ ಪ್ರಾರಂಭಗೊಳ್ಳಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ಕಾಮಗಾರಿ ಆರಂಭಿಸುತ್ತಿರುವುದರಿಂದ ಪ್ರತಿಯೊಬ್ಬರ ಸಹಕಾರ ಅತ್ಯವಶ್ಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಧರ್ಮಸ್ಥಳ ಯೋಜನೆ ಬಡವರ ಆರ್ಥಿಕ ಪ್ರಗತಿಗೆ ಸಹಕಾರಿ

Oct 01 2024, 01:24 AM IST
ಹೊಸಕೋಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಂಬಿಕೆಯ ಆಧಾರದ ಮೇಲೆ ಸದಸ್ಯರಿಗೆ ಕೋಟ್ಯಾಂತರ ರು. ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷ್ಮಣ್ ತಿಳಿಸಿದರು.

ಮುಂದಿನ 50 ವರ್ಷಕ್ಕೆ ಯೋಜನೆ ರೂಪಿಸಿದ್ದೇನೆ

Oct 01 2024, 01:23 AM IST
ಶಿರಾ: ತಾಲೂಕು ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿದ್ದು, ಪ್ರಸ್ತುತ ಹೇಮಾವತಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಸುಮಾರು 4 ಟಿಎಂಸಿ ನೀರು ಹರಿಯುವುದರಿಂದ ಮುಂದಿನ ಪೀಳಿಗೆಗೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.

ಗ್ರಾಮೀಣದಲ್ಲಿ ಕುಡಿವ ನೀರಿನ ಯೋಜನೆ ಕಾಮಗಾರಿ ಚಾಲನೆಗೆ ಸೂಚಿಸಿ

Sep 30 2024, 01:32 AM IST
ಭದ್ರಾವತಿಯಲ್ಲಿ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಮುಖ್ಯ ಅಭಿಯಂತರ ಎಜಾಜ್ ಹುಸೇನ್‌ಗೆ ಮನವಿ ಸಲ್ಲಿಸಲಾಗಿದೆ.

ಬಡವರ ಏಳಿಗೆಗೆ ಗ್ಯಾರಂಟಿ ಯೋಜನೆ ಸಹಕಾರಿ

Sep 30 2024, 01:18 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಅಸಹಾಯಕ ದುರ್ಬಲ ವರ್ಗದವರಿಂದ ಹಿಡಿದು ಎಲ್ಲ ವರ್ಗದವರಿಗೂ ಅನುಕೂಲ

ದೇಶದ ಆರ್ಥಿಕ ಅಭಿವೃದ್ಧಿಗೆ ಪಿಎಂ ವಿಶ್ವಕರ್ಮ ಯೋಜನೆ ಪೂರಕ-ಬಿ.ಸಿ. ಪಾಟೀಲ

Sep 29 2024, 01:57 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ದೇಶದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ವೃತ್ತಿಗಳವರಿಗೆ ಕೌಶಲ್ಯ ಮತ್ತು ಆರ್ಥಿಕ ಬಲ ನೀಡಿ ಅವರ ಜೀವನ ಮಟ್ಟವನ್ನು ಸುಧಾರಿಸುವ ಜೊತೆಗೆ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು ಯೋಜನೆ ರದ್ದಾಗಲ್ಲ: ಸಚಿವೆ ಹೆಬ್ಬಾಳಕರ

Sep 29 2024, 01:49 AM IST
ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಆದ್ಯತೆ ಮೇರೆಗೆ ಪೂರ್ಣಗೊಳಿಸಿ - ಸಂಸದ ಬೊಮ್ಮಾಯಿ

Sep 28 2024, 01:33 AM IST
ಜಿಲ್ಲೆಯ ತಡಸ, ಆಣೂರ ಹಾಗೂ ಹಂಸಭಾವಿ ಈ ಮೂರು ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.

ನೌಕರರ ವಿರುದ್ಧವಾಗಿದೆ ಕೇಂದ್ರದ ಏಕೀಕೃತ ಪಿಂಚಣಿ ಯೋಜನೆ: ಕೆ.ಎಂ.ಕೃಷ್ಣಮೂರ್ತಿ

Sep 28 2024, 01:28 AM IST
ನರಸಿಂಹರಾಜಪುರ, ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದ ಏಕೀಕೃತ ಪಿಂಚಣಿ ಯೋಜನೆಯೂ ಸರ್ಕಾರಿ ನೌಕರರ ವಿರುದ್ಧವಾಗಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಸರ್ಕಾರಿ ಎನ್.ಪಿ.ಎಸ್‌. ನೌಕರರ ಸಂಘದವರು ತಹಸೀಲ್ದಾರ್ ತನುಜ ಟಿ. ಸವದತ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Sep 28 2024, 01:28 AM IST
ಪಾವಗಡ: ಸಣ್ಣ ರೈತರ ಪ್ರಗತಿಗೆ ರಾಜ್ಯ ಸರ್ಕಾರ ಹಲವಾರು ಯೋಜನೆ ರೂಪಿಸಿದೆ. ಗಂಗಾ ಕಲ್ಯಾಣ ಯೋಜನೆಯ ಪಂಪ್‌ ಮೋಟಾರ್‌ ಸದ್ಬಳಿಕೆಯೊಂದಿಗೆ ಪ್ರಗತಿ ಕಾಣುವಂತೆ ಭೋವಿ ಸಮಾಜದ ಕೊಳವೆಬಾವಿ ಫಲಾನುಭವಿಗಳಿಗೆ ಶಾಸಕ ಎಚ್‌.ವಿ.ವೆಂಕಟೇಶ್ ಕರೆ ನೀಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved