ಮೆಜೆಸ್ಟಿಕ್‌ನಿಂದ ದೇವನಹಳ್ಳಿ ಸಂಪರ್ಕಿಸುವ ಉಪನಗರ ರೈಲಿನ ಮೊದಲ ‘ಸಂಪಿಗೆ’ ಮಾರ್ಗವನ್ನು ಬಳ್ಳಾರಿ ರಸ್ತೆಯ ಏರ್‌ಪೋರ್ಟ್ ಟ್ರಂಪೆಟ್ ಇಂಟರ್‌ಚೇಂಜ್‌ನ ಬದಲಾಗಿ ದೊಡ್ಡಜಾಲದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲು ಯೋಜಿಸಿದೆ.