ಭೈರನಪಾದ ಏತ ಯೋಜನೆ ಜಾರಿಗೆ ಬದ್ಧ: ಡಾ.ಪ್ರಭಾ
Apr 22 2024, 02:01 AM ISTನನೆಗುದಿಗೆ ಬಿದ್ದಿರುವ ಭೈರನಪಾದ ಏತ ನೀರಾವರಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವುದೂ ಸೇರಿದಂತೆ ಹರಿಹರ, ದಾವಣಗೆರೆ, ಹರಪನಹಳ್ಳಿ ಕೊನೆಯ ಭಾಗಕ್ಕೆ ಸಮರ್ಪಕ ನೀರೊದಗಿಸಲು, ಹರಿಹರ ತಾಲೂಕಿಗೆ ಸಂಪೂರ್ಣ ನೀರಾವರಿ ಕಲ್ಪಿಸಲು ತಾವು ಬದ್ಧ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅಭಯ ನೀಡಿದ್ದಾರೆ.