ರೈತಪರ ಯೋಜನೆ, ಕಾಯ್ದೆ ಜಾರಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಚಲುವರಾಯಸ್ವಾಮಿ
Apr 16 2024, 01:09 AM ISTದೇಶದ ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ರೈತಪರ ಹಲವು ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕು.