ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಿ: ಪ್ರಗತಿ ಪರ ಸಂಘಟನೆಗಳು
Mar 22 2024, 01:02 AM IST ಐಎನ್.ಡಿಐಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಪಕ್ಷದ ಈ ನಡೆ ತೀವ್ರ ಬೇಸರ ತರಿಸಿದ್ದು, ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನೃತ್ಯ ಮಾಡಿಕೊಂಡು ಮೇಕೆದಾಟು ಪಾದಯಾತ್ರೆ ಮೂಲಕ ಅಧಿಕಾರಕ್ಕೆ ಬಂದು ಈಗ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ಮರೆತಿರುವುದು ದುರಂತವೇ ಸರಿ.