ಕಲ್ಯಾಣಿ, ಕೆರೆಗಳ ಸ್ವಚ್ಚತೆಗೆ ಕ್ರಿಯಾ ಯೋಜನೆ ರೂಪಿಸಿ
Aug 16 2024, 12:59 AM ISTಚಿತ್ರದುರ್ಗ ನಗರ ವ್ಯಾಪ್ತಿಯ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಕಲ್ಯಾಣಿಗಳು, ಕೆರೆಗಳ ಸ್ವಚ್ಛತೆ ಹಾಗೂ ನೀರು ಕಲುಷಿತವಾಗುವುದನ್ನು ತಡೆಗಟ್ಟಲು ಅಗತ್ಯ ಯೋಜನೆ ರೂಪಿಸಿ, ಜಾರಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.