ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಹಲವು ಯೋಜನೆ
Mar 10 2024, 01:50 AM ISTಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ಸಾಮರ್ಥ್ಯ ಹೊಂದಿರುವ ಸಹನಾ ಮೂರ್ತಿ ಎಂದು ಕರೆಯಲಾಗುತ್ತದೆ. ಆದ್ದರಿಂದ ಮನೆಯಲ್ಲಿ ಮಕ್ಕಳಿಗೆ ತಮ್ಮ ಸಂಸ್ಕೃತಿ, ಆಚಾರ-ವಿಚಾರ, ಹಿರಿಯರೊಂದಿಗೆ ವರ್ತಿಸುವ ರೀತಿ ಸಂಬಂದಗಳ ಬಗ್ಗೆ ಹೇಳಿಕೊಡುವುದು ತುಂಬ ಅಗತ್ಯ