ಸರ್ಕಾರಗಳ ಯೋಜನೆ ತಲುಪಿಸುವಲ್ಲಿ ಪಂಚಾಯ್ತಿ ಪ್ರತಿನಿಧಿಗಳ ಪಾತ್ರ ಮಹತ್ವದ್ದು
Mar 03 2024, 01:36 AM ISTಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಉದ್ಘಾಟನೆ ನೆರವೇರಿಸಲಾಯಿತು. ಮೂರಕ್ಕಿಂತ ಅಧಿಕ ಬಾರಿ ಜಿ.ಪಂ. ಹಾಗೂ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾದವರು, ಆರು ಹಾಗೂ ಅದಕ್ಕಿಂತ ಹೆಚ್ಚು ಬಾರಿ ಚುನಾಯಿತರಾದ ಗ್ರಾ.ಪಂ. ಸದಸ್ಯರಿಗೆ ಗೌರವಾಭಿನಂದನೆ ಸಲ್ಲಿಸಲಾಯಿತು.