• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಸಮೀಕ್ಷೆ ಸಮಸ್ಯೆ ನಿವಾರಿಸಿ

Feb 29 2024, 02:01 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ-ಮನೆ ಸಮೀಕ್ಷೆ ನಡೆಸುವಾಗ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಶಾ ಕಾರ್ಯಕರ್ತರು ಒತ್ತಾಯಿಸಿದರು.

ಕೊಡಗು ಜಿಲ್ಲೆಯಲ್ಲಿ ಎಂನರೇಗಾ ಯೋಜನೆ ಉತ್ತಮ ಅನುಷ್ಠಾನ: ವೇಣುಗೋಪಾಲ್‌

Feb 29 2024, 02:00 AM IST
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಮೋದಿತ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಮತ್ತಷ್ಟು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಸಾಮಾಗ್ರಿ ವೆಚ್ಚ ಪಾವತಿ ಮಾಡುವಾಗ ಎಲ್ಲಾ ಕಾಮಗಾರಿಗಳ ಎಫ್.ಟಿ.ಒ ಗಳನ್ನು ಸೂಕ್ತವಾಗಿ ಪರಿಶೀಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ತಾಂತ್ರಿಕ ವಿಭಾಗದ ಜಂಟಿ ನಿರ್ದೇಶಕ ವೇಣುಗೋಪಾಲ್ ಮಡಿಕೇರಿಯಲ್ಲಿ ಬುಧವಾರ ಸೂಚನೆ ನೀಡಿದರು.

ಶಕ್ತಿ ಯೋಜನೆ ಅಕ್ರಮ: 108 ನಿರ್ವಾಹಕರ ವಿರುದ್ಧ ಪ್ರಕರಣ

Feb 29 2024, 02:00 AM IST
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರಿಲ್ಲದಿದ್ದರೂ ಶೂನ್ಯ ಮೌಲ್ಯದ ಟಿಕೆಟ್‌ಗಳನ್ನು ವಿತರಣೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ಕೂ ನಿಗಮಗಳ 108 ನಿರ್ವಾಹಕರ ವಿರುದ್ಧ ಇಲಾಖಾ ಪ್ರಕರಣ ದಾಖಲಿಸಲಾಗಿದೆ.

ಮ-ನರೇಗಾ ಯೋಜನೆ ಅನುಷ್ಠಾನ ಪರಿಶೀಲನೆ

Feb 28 2024, 02:33 AM IST
022-23ನೇ ಸಾಲಿನಲ್ಲಿ ಅನುಷ್ಠಾನಗೊಂಡಿರುವ ಚರಂಡಿ‌ ಕಾಮಗಾರಿ, ಸಾಮಾಜಿಕ ಅರಣ್ಯ ಇಲಾಖೆಯಡಿ ಅರಣ್ಯ ಸಸಿ ನೆಡು ತೋಪು ಕಾಮಗಾರಿ ಹಾಗೂ ಇನ್ನಿತರೆ ಕಾಮಗಾರಿ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪಂಚ ಯೋಜನೆ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ

Feb 28 2024, 02:31 AM IST
ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸೋಮವಾರ ಜಿಲ್ಲೆಯ ಜಾನುಕೊಂಡ, ಮೆದೆಹಳ್ಳಿಯಲ್ಲಿ ಸಮೀಕ್ಷೆ ನಡೆಸಲಾಯಿತು.

ಜೆಡಿಎಸ್‌ ಅವಧಿ ಯೋಜನೆ ಉದ್ಘಾಟನೆಗೆ ಸಿಎಂ ಆಗಮನ: ಎಚ್‌.ಡಿ.ರೇವಣ್ಣ

Feb 27 2024, 01:37 AM IST
ಜೆಡಿಎಸ್‌ ಅವಧಿಯಲ್ಲಿ ಮಾಡಲಾದ ಅಭಿವೃದ್ಧಿ ಕೆಲಸಗಳಿಗೆ ಈಗ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೧ ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ವ್ಯಂಗ್ಯವಾಡಿದರು. ಹಾಸನದಲ್ಲಿ ಮಾತನಾಡಿದರು.

ಅಮೃತ ಭಾರತ್‌ ಯೋಜನೆ-ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ

Feb 27 2024, 01:32 AM IST
ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಮೂಲ್ಕಿಗೆ ಬೇಕಿದೆ ಶಾಶ್ವತ ಕುಡಿಯುವ ನೀರಿನ ಯೋಜನೆ

Feb 26 2024, 01:31 AM IST
ಪ್ರಸ್ತುತ ಮಾರ್ಚ್‌ ವರೆಗೆ ನೀರಿನ ಸಮಸ್ಯೆ ಕಂಡು ಬರಲಿಕ್ಕಿಲ್ಲ. ಏಪ್ರಿಲ್‌ ,ಮೇ ತಿಂಗಳಿನಲ್ಲಿ ನೀರಿನ ಸಮಸ್ಯೆ ಕಂಡು ಬರಲಿದ್ದು ಟ್ಯಾಂಕರ್‌ ಮೂಲಕ ಸರಬರಾಜು ಮಾಡಬೇಕಾಗುತ್ತದೆ. ಮೂಲ್ಕಿಗೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆ ಕಾರ್ಯಗತಗೊಂಡಲ್ಲಿ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲು ಸಾಧ್ಯ.

ಸರ್ಕಾರ ಇರೊವರೆಗೂ ಗ್ಯಾರಂಟಿ ಯೋಜನೆ ಮುಂದುವರೆಯಲಿವೆ

Feb 25 2024, 01:52 AM IST
ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ತುಂಬಾ ಕೇವಲವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗ್ಯಾರಂಟಿ ತಗೋಬೇಡಿ ಅಂತ ಜನರಿಗೆ ಕರೆ ಕೊಟ್ಟು ನೋಡಲಿ. ಆಗ ಅವರಿಗೆ ಗೊತ್ತಾಗುತ್ತೆ ಪ್ರತಿಕ್ರಿಯೆ ಯಾವ ರೀತಿ ಇರುತ್ತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದರು.

ಗ್ಯಾರಂಟಿ ಯೋಜನೆ ಜಾರಿಯಿಂದ ಮಹಿಳೆಯರ ಆರ್ಥಿಕ ಸಶಕ್ತಿಕರಣಕ್ಕೆ ಒತ್ತು

Feb 25 2024, 01:47 AM IST
ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬಡವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂಬ ಚಿಂತನೆಯಿಂದ ಇದರಲ್ಲಿ ರಾಜಕೀಯ ಮಾಡದೇ ನೇರವಾಗಿ ಹಣ ಜಮಾ ಮಾಡಲಾಗುತ್ತಿದೆ
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved