ರಾಗಿ ಮಾಲ್ಟ್ ಯೋಜನೆ ಪರಿಣಾಮಕಾರಿ ಜಾರಿಗೆ ಶ್ರಮಿಸಿ
Feb 24 2024, 02:33 AM IST ಮಕ್ಕಳಲ್ಲಿನ ಅಪೌಷ್ಟಿಕತೆ ತೊಡೆದು ಹಾಕಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಈಗ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನವಾಗಿ ಈ ಯೋಜನೆ ಜಾರಿಗೆ ತಂದಿದ್ದು, ಮಕ್ಕಳ ಕಲಿಕೆಗೆ, ದೈಹಿಕ ಸದೃಢತೆಗೆ ಪೂರಕವಾಗಿದೆ