ಕೆನಾಲ್ ಯೋಜನೆ: ಮೊಂಡುತನ ಬಿಡದ ಕೈ ಸರ್ಕಾರ
Jun 23 2024, 02:11 AM ISTಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜೂನ್ 20 ರಂದು ನೀರಾವರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಿಂಕ್ ಕೆನಾಲ್‌ನ ಸಾಧಕ, ಭಾದಕಗಳ ಬಗ್ಗೆ ತಜ್ಞರ ವರದಿ ಬರುವವರೆಗೂ ಕಾಮಗಾರಿ ನಿಲ್ಲಿಸುವಂತೆ ತುಮಕೂರು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಲಿಲ್ಲ.