• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರದಲ್ಲಿ ಮಳೆಯಾರ್ಭಟ - 7 ಸಾವು : ಶಾಲಾ ಕಾಲೇಜುಗಳಿಗೆ ರಜೆ

Sep 02 2025, 01:00 AM IST
ಉತ್ತರ ಭಾರತದಲ್ಲಿ ವರುಣಾರ್ಭಟ ಮುಂದುವರಿದಿದ್ದು ಹಿಮಾಚಲಪ್ರದೇಶ, ಉತ್ತರಾಖಂಡ, ಪಂಜಾಬ್‌ನಲ್ಲಿ ಮಳೆ ಸಂಬಂಧಿ ದುರ್ಘಟನೆಗೆ ಮತ್ತೆ 7 ಜನರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥವಾಗಿದೆ. ಮೂರೂ ರಾಜ್ಯಗಳ ಬಹುತೇಕ ಸ್ಥಳಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದ. ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ - ಶಾಲಾ-ಕಾಲೇಜುಗಳಿಗೆ ರಜೆ : 6 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

Aug 29 2025, 05:04 AM IST

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಗೆ ರಾಜ್ಯ ತತ್ತರ : ತೀವ್ರ ಹಾನಿ - 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ

Aug 19 2025, 01:00 AM IST
ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ.

ಜಿಲ್ಲೆಯಲ್ಲಿ ಮುಂದುವರಿದ ಮಳೆ: ಇಂದು ಐದು ತಾಲೂಕುಗಳ ಶಾಲೆಗಳಿಗೆ ರಜೆ

Aug 19 2025, 01:00 AM IST
ಚಿಕ್ಕಮಗಳೂರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆ ಮುಂದುವರಿದು ಎಲ್ಲೆಡೆ ಪ್ರವಾಹದ ಸ್ಥಿತಿ ಎದುರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜಮೀನು ಹಾಗೂ ತೋಟಗಳಿಗೆ ನೀರು ನುಗ್ಗಲಾರಂಭಿಸಿದೆ.

ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ

Aug 18 2025, 09:22 AM IST

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ರಜೆ ಮೇಲೆ ಬಂದಿದ್ದ ಬಿಎಸ್ ಎಫ್ ಯೋಧ ಹೃದಯಾಘಾತದಿಂದ ಸಾವು

Aug 13 2025, 12:30 AM IST
ಯೋಧ ಗುಣೇಶ್ ಮೃತಪಟ್ಟಿರುವ ಮಾಹಿತಿ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಜಿ.ಆದರ್ಶ, ಸಿಪಿಐ ನಿರಂಜನ್ ಮತ್ತು ಬಿಎಸ್‌ಎಫ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿಕೊಟ್ಟು ಮೃತ ಗುಣೇಶ್ ಅವರ ಅಂತಿಮದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.

ಕರಾವಳಿಯಲ್ಲಿ ಭಾರೀ ಮಳೆ - ರೆಡ್‌ ಅಲರ್ಟ್ : ಶಾಲಾ, ಕಾಲೇಜಿಗೆ ರಜೆ

Jul 26 2025, 06:37 AM IST

ರಾಜ್ಯದ ಹಲವೆಡೆ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಶನಿವಾರ ರೆಡ್‌ ಅಲರ್ಟ್‌ ಘೋಷಿಸಿದ್ದು, ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಪೌರಕಾರ್ಮಿಕರಿಗೆ ರಜೆ ನೀಡಿದೆ ಕೆಲಸ: ದೂರು

Jul 15 2025, 11:45 PM IST
ಸಾರ್ವಜನಿಕರು ಕಸವನ್ನು ಎಲ್ಲೆಂದರೆ ಸುರಿಯುವ ಮೂಲಕ ಹಸಿ ಕಸ ಮತ್ತು ಒಣ ಕಸವನ್ನು ಸುರಿಯುತ್ತಿರುವುದರಿಂದ ಹಸಿಕಸವು ಕೊಳೆತು ದುರ್ವಾಸನೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪಾಲಿಕೆ ಅಧಿಕಾರಿ ನೌಕರರ ಸಾಮೂಹಿಕ ರಜೆ, ಪ್ರತಿಭಟನೆ

Jul 09 2025, 01:34 AM IST

  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಧಿಕಾರಿ-ನೌಕರರು ಸಾಮೂಹಿಕವಾಗಿ ರಜೆ ಹಾಕಿ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಹುಲಿ ಸಾವು ಕೇಸ್‌: 3 ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

Jul 01 2025, 10:32 AM IST

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved