ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅ.3ರ ಗುರುವಾರದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.
ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಕನಿಷ್ಠ 6 ದಿನ ವೇತನ ಸಹಿತ ಮುಟ್ಟಿನ ರಜೆ (ಪಿಎಂಎಲ್) ನೀಡುವ ಋತುಸ್ರಾವದ ರಜೆ ನೀತಿ ಜಾರಿಗೆ ಸರ್ಕಾರ ಚಿಂತನೆ