• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಜೆ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ

Oct 14 2024, 01:20 AM IST
ದಸರಾ ಹಬ್ಬ ಹಾಗೂ ಸರಣಿ ರಜೆ ಮುಗಿಸಿ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಭಾನುವಾರ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಯಿತು.

ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಂದ ದಸರಾ ರಜೆ ಉಲ್ಲಂಘನೆ

Oct 09 2024, 01:48 AM IST
ಕರ್ನಾಟಕದಲ್ಲಿರುವ ಕ್ರಿಶ್ಚಿಯನ್‌ ಸಂಸ್ಥೆಗಳು ರಾಷ್ಟ್ರೀಯತೆ ಮತ್ತು ನಮ್ಮ ಸಂಪ್ರದಾಯವನ್ನು ಕಡೆಗಣಿಸುತ್ತಲೇ ಬರುತ್ತಿವೆ. ಅವರ ಶೈಕ್ಷಣಿಕ, ಸೇವಾ ಸಂಸ್ಥೆಗಳಲ್ಲಿ ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ ಇಡುವುದಿಲ್ಲ ಎಂದು ಪ್ರಮೋದ ಮುತಾಲಿಕ್‌ ಆರೋಪಿಸಿದರು.

ಕ್ರಿಸ್ಮಸ್ ರಜೆ ರದ್ದುಗೊಳಿಸಲು ಶ್ರೀರಾಮಸೇನೆ ಆಗ್ರಹ

Oct 08 2024, 01:19 AM IST
ಹಾಸನ: ಹಿಂದೂಗಳ ಪವಿತ್ರ ದಸರಾ ಹಬ್ಬದ ವೇಳೆ ರಜೆ ನೀಡದೆ ತರಗತಿ, ಪರೀಕ್ಷೆ ನಡೆಸುತ್ತಿರುವ ಶಾಲೆಗಳಿಗೆ ಬೀಗ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ, ಕ್ರಿಸ್ಮಸ್‌ನಲ್ಲಿ ರಜೆ ನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ, ಶ್ರೀರಾಮಸೇನಾ ಕರ್ನಾಟಕ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ದಸರಾ ರಜೆ ಕಡಿತಗೊಳಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ

Oct 08 2024, 01:14 AM IST
ದಸರಾ ಹಬ್ಬದ ರಜೆಗಳನ್ನು ಕಡಿತಗೊಳಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕ್ರಿಶ್ಚಿಯನ್ ಹಾಗೂ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಇಲ್ಲಿನ ಶ್ರೀ ರಾಮಸೇನೆ ವತಿಯಿಂದ ತಾಲೂಕು ಕ್ಷೇತ್ರಾ ಶಿಕ್ಷಣಾಧಿಕಾರಿ ಹಾಗೂ ತಾಲೂಕು ಕಚೇರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು

ದಸರಾ ರಜೆ ನೀಡದ ಶಾಲೆಗಳಿಗೆ ಬೀಗ: ಶ್ರೀರಾಮ ಸೇನೆ ಎಚ್ಚರಿಕೆ

Oct 08 2024, 01:10 AM IST
ಹಿಂದೂಗಳ ಪವಿತ್ರ ದಸರಾ ಹಬ್ಬದ ರಜೆಯಲ್ಲಿ ತರಗತಿ, ಪರೀಕ್ಷೆ ನಡೆಸುತ್ತಿರುವ ರಾಮನಗರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬೀಗ ಜಡಿಯುವುದಾಗಿ ಶ್ರೀ ರಾಮಸೇನೆ ಎಚ್ಚರಿಕೆ ನೀಡಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಇಂದಿನಿಂದ ಹೋರಾಟ, ರಜೆ ಮಂಜೂರಿಗೆ ಕೋರಿಕೆ

Oct 04 2024, 01:02 AM IST
ವಿವಿಧ ಬೇಡಿಕೆ ಈಡೇರಿಕೆಗಾಗಿ ಅ. 4ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದ್ದು, ರಜೆ ಮಂಜೂರು ಮಾಡುವಂತೆ ನೌಕರರು ಕೋರಿದ್ದಾರೆ.

ಇಂದಿನಿಂದ 20ರ ವರೆಗೂ ಶಾಲೆಗಳಿಗೆ ದಸರಾ ರಜೆ - ಕೆಲ ಖಾಸಗಿ ಶಾಲೆಗಳಿಂದ ರಜೆ ಇಲ್ಲ: ಆಕ್ರೋಶ

Oct 03 2024, 11:58 AM IST

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅ.3ರ ಗುರುವಾರದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.

ರಜೆ ನಗದೀಕರಣ ಮೊತ್ತವನ್ನು 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಲು ಆಗ್ರಹಿಸಿ ‍ಪ್ರತಿಭಟನೆ

Oct 02 2024, 01:11 AM IST
ನಮಗೆ ನಷ್ಟವಾದ ಆರ್ಥಿಕ ಸೌಲಭ್ಯವನ್ನು ಕಮ್ಯಟೇಶನ್‌, ಗಳಿಕೆ ರಜೆ ನಗದೀಕರಣದ ಮೊತ್ತವನ್ನು 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು

ರಜೆ, ಬಡ್ತಿಗಾಗಿ ರೈಲ್ವೆ ಸಿಬ್ಬಂದಿಯಿಂದ ಹಳಿ ತಪ್ಪಿಸುವ ದುಷ್ಕೃತ್ಯ!

Sep 25 2024, 01:01 AM IST
ಸೂರತ್‌ನ ಕಿಮ್‌ ರೈಲ್ವೆ ನಿಲ್ದಾಣದ ಬಳಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ರೈಲು ಹಳಿ ತಪ್ಪಿಸುವ ದುಷ್ಕೃತ್ಯದ ಹಿಂದೆ ರೈಲ್ವೆಯ ಮೂರು ಸಿಬ್ಬಂದಿಗಳದ್ದೇ ಕೈವಾಡವಿದ್ದ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಮುಟ್ಟಿನ ರಜೆ ಬಗ್ಗೆ ಸಭೆ ಕರೆದು ತೀರ್ಮಾನ: ಸಂತೋಷ್‌ ಲಾಡ್‌

Sep 23 2024, 01:24 AM IST
ಮುಟ್ಟಿನ ರಜೆ ನೀಡಬೇಕೆಂಬ ಪ್ರಸ್ತಾವನೆ ಇದ್ದು, ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಹಾಗೂ ಕೈಗಾರಿಕೆಗಳ ಸಭೆ ಕರೆದು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved