ಒಂದೂ ರಜೆ ಪಡೆಯದ ಪ್ರಧಾನ ಸೇವಕ ಮೋದಿ: ಚಕ್ರವರ್ತಿ ಸೂಲಿಬೆಲೆ
Mar 22 2024, 01:00 AM ISTಚಿಕ್ಕೋಡಿ ನಗರದ ಕಿವಡ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ವಾಗ್ಮಿ, ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ಒಂದು ದಿನವೂ ರಜೆ ಪಡೆಯದೆ ಕೆಲಸ ಮಾಡಿದ ಅಪರೂಪದ ಪ್ರಧಾನ ಸೇವಕ ನರೇಂದ್ರ ಮೋದಿ ಎಂದು ಹೇಳಿದರು.