ಬೇಸಿಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆಹಾಕಿದ ಚಿಣ್ಣರು
Jun 01 2024, 12:45 AM ISTಮಕ್ಕಳ ಆಗಮನಕ್ಕಾಗಿ ಶಾಲೆಯನ್ನು ಸಿಂಗರಿಸಿದ್ದು, ಕಳೆದೆರಡು ದಿನಗಳಿಂದ ಶಾಲೆಯಲ್ಲಿನ ಅಡುಗೆ ಮನೆ, ಶೌಚಾಲಯ, ತರಗತಿ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸಿದ್ದಗೊಳಿಸಿದ್ದು, ಇಂದು ಸಂಭ್ರಮದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳನ್ನು ಸ್ವಾಗತಿಸಲಾಯಿತು.