• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್

Mar 14 2024, 02:03 AM IST
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ

ದೇಶದ ಅಭಿವೃದ್ಧಿಯ ವಿಚಾರದಲ್ಲಿ ಮಹಿಳೆಯರ ಪಾತ್ರ ಅಪಾರ: ಡಿ.ರವಿಶಂಕರ್

Mar 06 2024, 02:18 AM IST
ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಈ ವಿಚಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಪೋಷಕ ಪಾತ್ರವನ್ನು ವಹಿಸುತ್ತಿದ್ದು, ಇಂತಹ ಸಮಾಜಮುಖಿ ಕೆಲಸ ಮಾಡುತ್ತಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜನಮುಖಿ ಕಾರ್ಯ ರಾಷ್ಟ್ರಕ್ಕೆ ಮಾದರಿ.

ಮಡಿವಾಳ ಪರಿಶುದ್ಧ ಮನಸ್ಸುಳ್ಳ ಸಮಾಜ: ಡಿ. ರವಿಶಂಕರ್

Mar 05 2024, 01:37 AM IST
12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಮಡಿವಾಳ ಮಾಚಿದೇವರು ಸರ್ವರಿಗೂ ಸಮಬಾಳು ಎನ್ನುವ, ಮನುಷ್ಯನನ್ನು ಗೌರವಿಸುವ ಹಾಗೂ ಎಲ್ಲರಲ್ಲೂ ಸಮಾನತ್ವ ಸಮಾಜದ ಪರಿಕಲ್ಪನೆ ನೀಡಿದ್ದಾರೆ. ಇಂತಹ ಅನೇಕ ಮಹಾನಿಯರ ತತ್ವ, ಸಿದ್ದಂತಾ, ಆದರ್ಶಗಳನ್ನು ಹಾಗೂ ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಮಾತ್ರ ನಾವು ಮಹಾನಿಯರಿಗೆ ಗೌರವಿಸಿದಂತೆ ಎಂದು

ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್

Mar 02 2024, 01:46 AM IST
ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.

ಕರಾವಳಿ ತೀರಗಳನ್ನು ಕಲೆ ಸಂಸ್ಕೃತಿಯೊಂದಿಗೆ ಪ್ರಪಂಚಕ್ಕೆ ಪರಿಚಯಿಸಬೇಕು: ಶ್ರೀ ರವಿಶಂಕರ್ ಗುರೂಜಿ

Feb 22 2024, 01:46 AM IST
ಗಾನ, ಜ್ಞಾನ, ಧ್ಯಾನಗಳ ಆನಂದ ಲಹರಿ ಕಾರ್ಯಕ್ರಮವನ್ನು ಕಡಲ ಕಿನಾರೆಯಲ್ಲಿ ಮಂಗಳವಾರ ಸಂಜೆ ನಡೆಸಿಕೊಟ್ಟರು.

ಕೃಷ್ಣಮಠಕ್ಕೆ ಭೇಟಿ ನೀಡಿದ ಶ್ರೀ ಗುರೂಜಿ ರವಿಶಂಕರ್

Feb 21 2024, 02:01 AM IST
ಪುತ್ತಿಗೆ ಶ್ರೀಪಾದರು ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ರವಿಶಂಕರ್‌ ಗುರೂಜಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಶ್ರೀಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.

ಸಕಲವನ್ನೂ ಸ್ವೀಕರಿಸುವ ಮನೋಭಾವದಿಂದ ಮನಃಶಾಂತಿ: ರವಿಶಂಕರ ಗುರೂಜಿ

Feb 20 2024, 01:46 AM IST
ಮಂಗಳೂರಿನ ಟಿ.ಎಂ.ಎ.ಪೈ ಸಭಾಂಗಣದಲ್ಲಿ ಸೋಮವಾರ ಹ್ಯಾಪಿನೆಸ್ ಮಹೋತ್ಸವ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಮಾತನಾಡಿದರು. ನಮ್ಮ ಕುರಿತು ಬೇರೆಯವರು ಏನು ಮಾಡುತ್ತಾರೆ ಎಂಬುದನ್ನು ಬಿಟ್ಟುಬಿಡಿ. ಜತೆಗೆ ತಪ್ಪನ್ನು ತಿದ್ದಿಕೊಳ್ಳುವಂತಹ ವಿಶಾಲ ಮನೋಭಾವ ಬೆಳೆಸಿಕೊಂಡರೆ ಬದುಕು ಸುಂದರವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆ : ಶಾಸಕ ಡಿ. ರವಿಶಂಕರ್

Feb 18 2024, 01:35 AM IST
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿದ್ದರು, ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ

ಸಮತೋಲಿತ ಬಜೆಟ್ ಮಂಡನೆ: ಡಿ. ರವಿಶಂಕರ್

Feb 17 2024, 01:15 AM IST
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡುವುದರ ಜತೆಗೆ ಕೃಷಿ ಕ್ಷೇತ್ರಕ್ಕೂ ಭರಪೂರ ಕೊಡುಗೆ ನೀಡಿರುವ ಮುಖ್ಯಮಂತ್ರಿಗಳು ಎಲ್ಲ ಕ್ಷೇತ್ರಗಳಿಗೂ ಸಮಾನ ಅವಕಾಶ ಮಾಡಿಕೊಟ್ಟು ಅಗತ್ಯ ಅನುದಾನ ಮೀಸಲಿಟ್ಟಿರುವುದರಿಂದ ಇದು ಜನಪರ ಮತ್ತು ಅಭಿವೃದ್ದಿ ಪರವಾದ ಬಜೆಟ್ ಆಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಸಂವಿಧಾನದಿಂದ ಇಂದು ಸರ್ವರಿಗೂ ಶಿಕ್ಷಣದ ವ್ಯವಸ್ಥೆ: ಶಾಸಕ ಡಿ. ರವಿಶಂಕರ್

Feb 13 2024, 12:48 AM IST
ಈ ದೇಶದಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನವನ್ನು ರಚಿಸಲಾಗಿದೆ, ದೀನ ದಲಿತರ ಪರವಾಗಿ ನಿರಂತರ ಹೋರಾಟ ನಡೆಸಿದ್ದಾರೆ, ಪ್ರಸ್ತುತ ದಿನಗಳಲ್ಲಿ ಅವರ ಸಿದ್ದಂತಾ ಮತ್ತು ಆದರ್ಶಗಳನ್ನು ನೈಜ್ಯತೆಯಲ್ಲಿ ಪಾಲಿಸಿ ನಡೆದರೆ ಮಾತ್ರ ಇಂತ ಮಹನೀಯರಿಗೆ ನಾವು ಗೌರವ ನೀಡಿದಂತಾಗುವುದು
  • < previous
  • 1
  • 2
  • 3
  • 4
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved