• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಲ್ಲಿ ಬೇಗ, ಬೇಗ ರಸ್ತೆ ಗುಂಡಿ ಮುಚ್ಚಿ: ಜಿಬಿಎ ಮುಖ್ಯ ಆಯುಕ್ತರ ತಾಕೀತು

Sep 19 2025, 07:11 AM IST

ಎಲ್ಲಾ ಐದು ನಗರ ಪಾಲಿಕೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ತಲಾ 25 ಕೋಟಿ ರು. ಬಳಸಿಕೊಂಡು ರಸ್ತೆ ಗುಂಡಿಗಳನ್ನು ಬೇಗ ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ಬಣಕಾರ

Sep 19 2025, 01:01 AM IST
96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.

ರಸ್ತೆ ಗುಂಡಿಗೆ ಬೇಸತ್ತ ಕಂಪನಿಗೆ ಆಂಧ್ರ ಆಹ್ವಾನ

Sep 18 2025, 02:00 AM IST
ರಸ್ತೆಗಳಲ್ಲಿನ ಗುಂಡಿ, ಧೂಳಿನ ಕಾರಣಕ್ಕೆ ಸಿಬ್ಬಂದಿ ಕೆಲಸಕ್ಕೆ ಬರುವ ಅವಧಿ ಹೆಚ್ಚಾಗುತ್ತಿದೆ. ಸಮಸ್ಯೆ ಸರಿಪಡಿಸುವ ಇಚ್ಛಾಶಕ್ತಿ ಕಾಣುತ್ತಿಲ್ಲ ಎಂಬ ಕಾರಣದಿಂದ ಹೊರ ಹೊಗಲು ನಿರ್ಧರಿಸಿರುವುದಾಗಿ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ‘ಬ್ಲಾಕ್‌ ಬಕ್’ ಕಂಪನಿ ಹೇಳಿಕೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶ ಸರ್ಕಾರ ತಮ್ಮ ರಾಜ್ಯಕ್ಕೆ ಬರುವಂತೆ ಆಹ್ವಾನಿಸಿರುವುದು ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ: ಬಿಜೆಪಿಗರ ಬೌದ್ಧಿಕ ದಿವಾಳಿತನ: ರಮೇಶ್‌ ಕಾಂಚನ್

Sep 18 2025, 01:11 AM IST
ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಪೋಟೊ ಹಂಚಿಕೊಳ್ಳುವ ಅಭಿಯಾನ ಮಾಡುವ ಮೊದಲು ರಾಷ್ಟ್ರೀಯ ಹೆದ್ದಾರಿಯ ದುರಸ್ತಿಯ ಬಗ್ಗೆ ಕೇಂದ್ರ ಸರ್ಕಾರದಿಂದ ಅನುದಾನ ತರುವ ಬಗ್ಗೆ ಪ್ರಯತ್ನಿಸಬೇಕಿತ್ತು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಅಪಘಾತ ಪ್ರತ್ಯೇಕ ಪ್ರಕರಣದಲ್ಲಿ ಮೂವರು ಸಾವು

Sep 18 2025, 01:10 AM IST
ಬೆಳಗಿನ ಜಾವ ರಸ್ತೆಯಲ್ಲಿ ಕಬ್ಬು ತುಂಬಿಸಲು ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಡೆದಿದೆ.

ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸುನೀಲ್

Sep 18 2025, 01:10 AM IST
ಮೈಸೂರು- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಪಕ್ಕ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ ತೋರಿರುವುದರಿಂದ ರೈತರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಯಶಸ್ವಿಯಾಗಿದ್ದಾರೆ.

ರಸ್ತೆ ಗುಂಡಿ ಮುಚ್ಚಲು, ಸ್ವಚ್ಛತೆಗೆ ಅಧಿಕಾರಿಗಳು ಟೊಂಕಕಟ್ಟಿ ನಿಲ್ಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

Sep 17 2025, 02:07 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಸಂಬಂಧಿಸಿದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಸೌಧದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಸಿದರು.

ರೈತರಿಂದಲೇ ರಸ್ತೆ ದುರಸ್ತಿ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

Sep 17 2025, 01:07 AM IST
ನಿರಂತರ ಮಳೆಯಿಂದಾಗಿ ಗುಂಡಿಗಳು ಆಳವಾಗಿ ಬಿದ್ದು ಮಳೆನೀರು ತುಂಬಿ ಸಂಚಾರಕ್ಕೆ ಸಂಚಕಾರ ಉಂಟಾಗಿತ್ತು. ಈ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳದ ಹಿನ್ನೆಲೆ ರೈತರು ಸ್ವತಃ ತಾವೇ ಹಣ ವ್ಯಯಿಸಿ ರಸ್ತೆ ತಾತ್ಕಾಲಿಕವಾಗಿ ದುರಸ್ತಿಪಡಿಸಿಕೊಂಡಿದ್ದಾರೆ.

ವರ್ಷದೊಳಗೆ ಕಿತ್ತುಹೋದ ಡಾಂಬರ್ ರಸ್ತೆ !

Sep 17 2025, 01:06 AM IST
ಭೀಷ್ಮ ಕೆರೆ ದಂಡೆಯ ಮೇಲಿರುವ ದ್ವಿಪಥ ರಸ್ತೆಯಂತೂ ಸಂಚಾರಕ್ಕೆ ಬರದಂತಾಗಿದೆ. ವರ್ಷದ ಹಿಂದಷ್ಟೇ ಪ್ರಮುಖ ರಸ್ತೆ ಡಾಂಬರೀಕರಣ ಮಾಡಲಾಗಿತ್ತು

ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು: ಜಿ.ಎಚ್.ಶ್ರೀನಿವಾಸ್

Sep 17 2025, 01:06 AM IST
ತರೀಕೆರೆಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ. ವಲಯ -7, ಜಿಲ್ಲೆ-3182, ರೋಟರಿ ಕ್ಲಬ್ ತರೀಕೆರೆಯಿಂದ, ತರೀಕೆರೆಯಿಂದ ಕೊಡಚಾದ್ರಿವರೆಗೆ ರೋಟರಿ ಕ್ಲಬ್ ಸದಸ್ಯರು ಬೈಕ್ ಮತ್ತು ಕಾರ್ ನಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 136
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved