• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣಕ್ಕೆ ಶೀಘ್ರ ಭೂಸ್ವಾಧೀನಪಡಿಸಿಕೊಳ್ಳಿ

Sep 23 2025, 01:04 AM IST
ಹಳೇ ಹುಬ್ಬಳ್ಳಿ ಇಂಡಿ ಪಂಪ್ ವೃತ್ತದಿಂದ ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ವರೆಗಿನ 1.24 ಕಿ.ಮೀ. ರಸ್ತೆ ಅಗಲೀಕರಣ ಮಾಡಲಾಗುವುದು. ಈ ರಸ್ತೆಯ ಬದಿಯಲ್ಲಿರುವ 261 ಕಟ್ಟಡ ಗುರುತಿಸಿದ್ದು ಅದರಲ್ಲಿ 243 ಖಾಸಗಿ ಹಾಗೂ 18 ಪಾಲಿಕೆ ಆಸ್ತಿಗಳಿವೆ.

ರಸ್ತೆ ಪಕ್ಕದಲ್ಲಿ ಲಾರಿಗಳು ನಿಲ್ಲಿಸಿದರೆ ಕಾನೂನು ಕ್ರಮ

Sep 23 2025, 01:03 AM IST
ದಾಬಸ್‍ಪೇಟೆ: ಬೆಂಗಳೂರು-ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 48ರ ಪುಣೆ-ಬೆಂಗಳೂರು ರಸ್ತೆ ಸೇರಿದಂತೆ ಸೋಂಪುರ ಕೈಗಾರಿಕಾ ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ಕಾರಣಕ್ಕೂ ಕಂಟೈನರ್ ಲಾರಿಗಳನ್ನು ಕಿ.ಮೀ.ಗಟ್ಟಲೇ ನಿಲ್ಲಿಸಬಾರದು, ನಿಲ್ಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಂಪನಿ ಮುಖ್ಯಸ್ಥರಿಗೆ ದಾಬಸ್‍ಪೇಟೆ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ರಾಜು ಖಡಕ್ ಸೂಚನೆ ನೀಡಿದರು.

ಹೊಂಡ ಗುಂಡಿಗಳ ರಸ್ತೆ ದುರಸ್ತಿ ಪಡಿಸಿ

Sep 23 2025, 01:03 AM IST
ಚಿಕ್ಕಮಗಳೂರು-ಬಾಳೆಹೊನ್ನೂರು ಮುಖ್ಯರಸ್ತೆಯ ರಾಜ್ಯ ಹೆದ್ದಾರಿಯು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಹೊಂಡ ಗುಂಡಿಗಳಿಂದ ಕೂಡಿದ್ದು, ಇದರಿಂದಾಗಿ ವಾಹನ ಚಾಲಕರು, ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಜನಪ್ರತಿನಿಧಿಗಳಿಗೆ ಪತ್ರ ಬರೆದಿದ್ದಾರೆ.

ರಸ್ತೆ-ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ

Sep 23 2025, 01:03 AM IST
ರಾಮನಗರ: ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ (ಯುಐಡಿಎಫ್) ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ‍ವಾರ್ಡುಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಸೋಮವಾರ ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

ಒಂದು ತಿಂಗಳೊಳಗೆ ರಸ್ತೆ ಗುಂಡಿ ಮುಚ್ಚಿ : ಎಂಜಿನಿಯರ್‌ಗಳಿಗೆ ಸಿಎಂ ತೀವ್ರ ತರಾಟೆ

Sep 21 2025, 02:00 AM IST

 ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ತಿಂಗಳೊಳಗೆ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡದಿದ್ದರೆ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬಾಕಿ ಇರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಶೀಘ್ರ ಮುಕ್ತಿ : ಡಿ.ಕೆ.ಶಿವಕುಮಾರ್‌

Sep 21 2025, 02:00 AM IST

 ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Sep 21 2025, 02:00 AM IST
ರಸ್ತೆ ಗುಂಡಿ ಮುಚ್ಚದೇ ಸಂಚಾರಕ್ಕೆ ಸಂಚಕಾರ ತಂದ ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿತಕ್ಕೆ ಬೇಸತ್ತು ಆಕ್ರೋಶಗೊಂಡ ಪಟ್ಟಣದ ಚಾಮರಾಜಪೇಟೆ ನಿವಾಸಿಗಳು ನಿಮ್ಮ ಜೀವಕ್ಕೆ ನೀವೇ ಹೊಣೆ, ಪುರಸಭೆ ಅಲ್ಲ ಎಂದು ರಸ್ತೆಯ ಮೇಲೆ ಬರೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಹದಗೆಟ್ಟ ರಸ್ತೆ ವಿರುದ್ಧ 24ರಂದು ರಾಜ್ಯದೆಲ್ಲಡೆ ಬಿಜೆಪಿ ಹೋರಾಟ

Sep 20 2025, 10:52 AM IST

ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಇದೇ ತಿಂಗಳ 24ರಂದು ರಾಜ್ಯಾದ್ಯಂತ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ರಾಣಿಬೆನ್ನರಿನಲ್ಲಿ ಜನರ ಜೀವ ಹಿಂಡುತ್ತಿವೆ ರಸ್ತೆ ಗುಂಡಿ!

Sep 20 2025, 01:01 AM IST
ನಗರದ ಬಹುತೇಕ ಪ್ರದೇಶಗಳಲ್ಲಿ ರಸ್ತೆಗಳ ತುಂಬಾ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಗುಂಡಿಗಳ ನಡುವೆ ರಸ್ತೆಗಳಿವೆಯೋ ಎನ್ನುವಂತೆ ಭಾಸವಾಗುತ್ತದೆ. ಹೀಗಾಗಿ ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದು ವಾಹನಗಳನ್ನು ಚಲಾಯಿಸುವಂತಾಗಿದೆ.

ಮಲ್ಲಶೆಟ್ಟಿಹಳ್ಳಿ ರಸ್ತೆ, ಸ್ಮಶಾನ ಒತ್ತುವರಿ ತೆರವುಗೊಳಿಸಿ

Sep 20 2025, 01:01 AM IST
ಗ್ರಾಮ ನಕಾಶೆ ಪ್ರಕಾರ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಡಾವಣೆಗೆ ಹೋಗುವ ರಸ್ತೆಯನ್ನು ಕೆಲವರು ಒತ್ತುವರಿ ಮಾಡಿದ್ದಾರೆ. ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸುವಂತೆ ಶ್ರಮಜೀವಿ ಕಾಮ್ರೆಡ್‌ ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved