ರಸ್ತೆ ಅಪಘಾತಕ್ಕೆ ಯುವಕರೇ ಹೆಚ್ಚು ಬಲಿ: ಡಾ. ದಿನೇಶ ಹೆಗಡೆ
Jan 12 2024, 01:46 AM ISTಅತಿ ವೇಗದ ಚಾಲನೆಯಿಂದ ರಸ್ತೆ ಅಪಘಾತ ಸಂಭವಿಸಿ, ಸಾವು ಉಂಟಾಗುತ್ತಿದೆ. ಇದರಲ್ಲಿ ಯುವಕರು ಬಲಿಯಾಗುತ್ತಿದ್ದಾರೆ. ಸಾಕಷ್ಟು ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿಸುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್ ಸವಾರ, ಹಿಂಬದಿ ಸವಾರ ಹೆಲ್ಮೆಟ್ ಧರಿಸಬೇಕು.