ರಸ್ತೆ ಮಧ್ಯದ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಆಗ್ರಹ
Jun 03 2024, 12:31 AM ISTಹಿರೇಪಡಸಲಗಿ ಗ್ರಾಮದಿಂದ ಸಾವಳಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾಲೂಕು ಮುಖ್ಯ ರಸ್ತೆಯ ಮಧ್ಯದಲ್ಲಿ ಬೃಹದಾಕಾರದ ಗುಂಡಿ ಬಿದ್ದಿದ್ದು, ಕೂಡಲೇ ಮುಚ್ಚಿಸುವಂತೆ ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ ಆಗ್ರಹಿಸಿದ್ದಾರೆ.