• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಹೋರಾಟಗಾರರಿಂದ ಧರಣಿ, ರಸ್ತೆ ತಡೆ

Oct 12 2023, 12:00 AM IST
ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಹೋರಾಟ ಮುಂದುವರೆದಿದ್ದು, ಕಾವೇರಿ ಹೋರಾಟಗಾರರು ಧರಣಿ, ರಸ್ತೆ ತಡೆ ನಡೆಸಿದರು.

(ಓಕೆ) ನಿರಂತರ 7 ಗಂಟೆ ವಿದ್ಯುತ್‌ಗೆ ಒತ್ತಾಯಿಸಿ 10 ತಾಸು ರಸ್ತೆ ತಡೆ

Oct 11 2023, 12:46 AM IST
ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ ಖಂಡಿಸಿ, ಪ್ರತಿ ದಿನ ನಿರಂತರವಾಗಿ 7 ಗಂಟೆ ತ್ರಿಫೇಸ್ ವಿದ್ಯುತ್ ನೀಡಲು ಒತ್ತಾಯಿಸಿ ಮಂಗಳವಾರ ಬೆಳಗ್ಗೆ 6 ಗಂಟೆಗೆಯಿಂದಲೇ ರೈತರು ತಾಲೂಕಿನ ಸಂಪೂರ್ಣ ವಿದ್ಯುತ್ ಪೊರೈಕೆ ಸ್ಥಗಿತಗೊಳಿಸಿ ಮುಂಡರಗಿ ಗ್ರಿಡ್ ಬಳಿ ಗದಗ-ಮುಂಡರಗಿ ಮುಖ್ಯ ಹೆದ್ದಾರಿ ರಸ್ತೆ ಬಂದ್‌ ದಿಢೀರ್ ಪ್ರತಿಭಟನೆ ನಡೆಸಿದರು.

ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್‌ ರಸ್ತೆ!

Oct 08 2023, 01:15 AM IST
ಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್‌ ಶ್ಯೂರ್‌ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್‌, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.

7 ಗಂಟೆ ನಿರಂತರ ತ್ರಿಫೇಸ್‌ ವಿದ್ಯುತ್‌ಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

Oct 08 2023, 12:02 AM IST
ಮುಂಡರಗಿ ತಾಲೂಕಿನಲ್ಲಿ ಎರಡು ದಿನಗಳಿಂದ ವಿದ್ಯುತ್‌ ಕಟ್‌ ಮಾಡುತ್ತಿದ್ದು, ಹಿಂದಿನಂತೆಯೇ ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ರೈತರು ಹೆಸ್ಕಾಂ ಎದುರಿನಲ್ಲಿ ರಸ್ತೆ ತಡೆ ನಡೆಸಿದರು.

ಸುಸ್ಥಿತಿಯಲ್ಲಿದ್ದ ರಸ್ತೆ ಅಗೆದು ಕಡಿ ಹಾಕಿ ಹೋದ್ರು

Oct 06 2023, 01:18 AM IST
ಸಿಸಿ ರಸ್ತೆ ಮಾಡುವುದಾಗಿ ಹೇಳಿ ಅಚ್ಚುಕಟ್ಟಾದ ರಸ್ತೆ ಒಡೆದು ರಸ್ತೆಯಲ್ಲಿ ಕಲ್ಲು ಹಾಕಿ ಹೋಗಿದ್ದಾರೆ. ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved