• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ: ಪ್ರೇಮಿಗಳ ಸಾವು

Dec 11 2023, 01:15 AM IST
ಕನಕಪುರ: ಪ್ರೇಮಿಗಳಿಬ್ಬರು ಕಾರಿನಲ್ಲಿ ತೆರಳುತ್ತಿರುವ ವೇಳೆ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಮುಖ್ಯರಸ್ತೆ ಕೆಬ್ಬಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ನೀರಿಲ್ಲದೇ ಒಣಗುತ್ತಿರುವ ರಸ್ತೆ ಬದಿ ಸಸಿ

Dec 10 2023, 01:30 AM IST
ಗಿಡ ಬೆಳೆಸಿ, ಪರಿಸರ ಉಳಿಸಿ ಎಂಬ ಘೋಷಣೆಯು ಘೋಷಣೆಯಾಗಿಯೇ ಉಳಿದಿದೆ. ಲಕ್ಷಾಂತರ ರುಪಾಯಿ ಖರ್ಚು ಮಾಡಿ ಸಸಿಗಳನ್ನು ನೆಟ್ಟು, ಅವುಗಳಿಗೆ ನೀರು ಹಾಕದ ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳ ವಿರುದ್ಧ ಪರಿಸರ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನ ಕೆಲವೆಡೆ ರಸ್ತೆಯ ಪಕ್ಕದಲ್ಲಿ ಕಳೆದ ಒಂದು ತಿಂಗಳ ಹಿಂದಷ್ಟೇ ಸಾವಿರಾರು ಸಸಿಗಳನ್ನು ಸಾಮಾಜಿಕ ಅರಣ್ಯ ವಲಯದಿಂದ ನೆಟ್ಟು ಕೈ ತೊಳೆದುಕೊಂಡಿದೆ. ಅವುಗಳ ರಕ್ಷಣೆಗೆ ಬರುತ್ತಿಲ್ಲ. ನೆಟ್ಟಿರುವ ಗಿಡಗಳು ಒಣಗುತ್ತಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾಲಕಾಲಕ್ಕೆ ನೀರು ಹಾಕಿ ಸಸಿಗಳ ಪಾಲನೆ ಪೋಷಣೆ ಮಾಡಬೇಕು ಎನ್ನುವುದು ಸಾರ್ವಜನಿಕ ವಲಯದ ಅಂಬೋಣ.

ರಸ್ತೆ ಡಾಂಬರೀಕರಣದ ಗುಣಮಟ್ಟ ಕಾಪಾಡಲು ನಯನಾ ಮೋಟಮ್ಮ ಸೂಚನೆ

Dec 03 2023, 01:00 AM IST
ರಸ್ತೆ ಡಾಂಬರೀಕರಣದ ಗುಣಮಟ್ಟ ಕಾಪಾಡಲು ನಯನಾ ಮೋಟಮ್ಮ ಸೂಚನೆಗಿಡ್ಡೇನಹಳ್ಳಿಯಲ್ಲಿ ರಸ್ತೆ ಡಾಂಬರೀಕರಣ

ಚಿಕ್ಕಮಗಳೂರಿನಲ್ಲಿ ರಾತ್ರಿ ಪೊಲೀಸರಿಂದ ಧರಣಿ: ರಸ್ತೆ ತಡೆ

Dec 03 2023, 01:00 AM IST
ಚಿಕ್ಕಮಗಳೂರಿನಲ್ಲಿ ರಾತ್ರಿ ಪೊಲೀಸರಿಂದ ಧರಣಿ: ರಸ್ತೆ ತಡೆವಕೀಲರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆಗ್ರಹ

ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ಅಪಾರ

Nov 29 2023, 01:15 AM IST
ಶಾಸಕಿ ಶಾರದ ಪೂರ್ಯಾ ನಾಯ್ಕ್ ಮಾತನಾಡಿ, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿರುವುರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಸಂಸದರ ಅನುದಾನದಿಂದ ಕ್ಷೇತ್ರವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಕೈ ಜೋಡಿಸಿ, ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುವುದು. ಈ ಕೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

2 ಕಿ.ಮೀ. ರಸ್ತೆ ಅಭಿವೃದ್ಧಿಗೆ 70 ಕೋಟಿ: ಸಚಿವ ಬೈರತಿ ಗರಂ

Nov 25 2023, 01:15 AM IST
೨ ಕಿ.ಮೀ. ಉದ್ದದ ರಸ್ತೆಗೆ ೭೦ ಕೋಟಿ ರುಪಾಯಿ : ಸಚಿವ ಭೈರತಿ ಸುರೇಶ್ಶ್‌ ಗರಂ

ಕಾಡಾನೆಗಳಿಂದ ಬೆಳೆ ಹಾನಿ ಹಿನ್ನೆಲೆ ರಸ್ತೆ ತಡೆದು ಪ್ರತಿಭಟನೆ

Nov 23 2023, 01:45 AM IST
ಬೇಲೂರು ತಾಲೂಕಿನ ಬಿಕ್ಕೋಡಿನಲ್ಲಿರುವ ಕಾಫಿ ಎಸ್ಟೇಟ್ ಒಂದರಲ್ಲಿ ಬೀಡುಬಿಟ್ಟಿರುವ 40ಕ್ಕೂ ಹೆಚ್ಚು ಕಾಡಾನೆಗಳ ಗುಂಪು ಹಗಲು ರಾತ್ರಿ ಎನ್ನದೆ ಬಿಕ್ಕೋಡು ಸೋಮನಹಳ್ಳಿ ನಿಡುಮನಹಳ್ಳಿ ಕೋಡಿಹಳ್ಳಿ ಗ್ರಾಮಗಳಲ್ಲಿ ಫಸಲಿಗೆ ಬಂದಿರುವ ಕಾಫಿ, ಅಡಿಕೆ, ಬಾಳೆ ತೋಟ ಹಾಗೂ ಜೋಳ, ರಾಗಿ ಹೊಲಗಳ ಮೇಲೆ ದಾಳಿ ನಡೆಸಿ ತಿಂದು ತುಳಿದು ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿರುವ ಹಿನ್ನೆಲೆ ಬಿಕ್ಕೋಡಿ ಬಳಿ ಪ್ರತಿಭಟನೆ ನಡೆಸಲಾಯಿತು.

ಶಿರಾ ಮಾರ್ಗದ ಸಿಮೆಂಟ್‌ ರಸ್ತೆ ಪ್ರಗತಿ ಪರಿಶೀಲನೆ

Nov 20 2023, 12:45 AM IST
ಶಾಸಕ ಎಚ್‌.ವಿ.ವೆಂಕಟೇಶ್‌ ಭಾನುವಾರ ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳ ಜತೆ ತೆರಳಿ ಪ್ರಗತಿಯಲ್ಲಿರುವ 2.50ಕೋಟಿ ವೆಚ್ಚದ ಶಿರಾ ಸಿಮೆಂಟ್‌ ರಸ್ತೆ ಹಾಗೂ 50ಲಕ್ಷ ವೆಚ್ಚದ ಚರಂಡಿ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿದರು.

ವಾಯವ್ಯ ರಸ್ತೆ ಸಾರಿಗೆಗೆ 2000 ನೌಕರರ ನೇಮಕಾತಿಗೆ ಅಸ್ತು

Nov 17 2023, 06:45 PM IST
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 2000 ನೌಕರರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಜತೆಗೆ ಹೊಸ ಬಸ್‌ ಖರೀದಿಗೂ ಹಸಿರು ನಿಶಾನೆ ತೋರಿಸಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಶುರುವಾಗಲಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಕಸದ ತೊಟ್ಟಿ ಆಗುತ್ತಿರುವ ಭಟ್ಕಳ ಸಾಗರ ರಸ್ತೆ!

Nov 14 2023, 01:16 AM IST
ಸಾಗರ ರಸ್ತೆಯ ಇಕ್ಕೆಲದಲ್ಲಿ ಕೆಲವರು ಕಸ, ತ್ಯಾಜ್ಯ ಹಾಕುತ್ತಿದ್ದು, ಸಂಚರಿಸುವವರಿಗೆ ತೊಂದರೆಯಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಅದರಿಂದ ಈ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗುವ ಹಿರಿಯ ನಾಗರಿಕರು, ಮಹಿಳೆಯರು ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಬೇಕು ಎನ್ನುವ ಆಗ್ರಹ ಜನರಿಂದ ಕೇಳಿ ಬಂದಿದೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved