ಅಜೆಕಾರು-ಎಣ್ಣೆಹೊಳೆ: ಐದು ಕಿ.ಮೀ. ವ್ಯಾಪ್ತಿ ರಸ್ತೆ ಸ್ವಚ್ಛತಾ ಅಭಿಯಾನ
Feb 20 2025, 12:47 AM ISTಕಾರ್ಕಳ ಎಂಪಿಎಂ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಘಟಕ, ಬಾಂಧವ್ಯ ಯುವಕ ಮಂಡಲ ಮಂಗಳಾನಗರ, ಮರ್ಣೆ ಗ್ರಾಮ ಪಂಚಾಯತಿ, ಹಾಗೂ ಶೌರ್ಯ ವಿಪತ್ತು ತಂಡ ಅಜೆಕಾರು ಘಟಕ ಸಹಯೋಗದೊಂದಿಗೆ ಅಜೆಕಾರು ಬಸ್ ನಿಲ್ದಾಣ ದಿಂದ ಎಣ್ಣೆಹೊಳೆ ಏತ ನೀರಾವರಿ ಯೊಜನೆಯ ಪಂಪ್ ಹೌಸ್ ವರೆಗೆ ಒಟ್ಟು ಐದು ಕಿ.ಮೀ. ದೂರದ ವರೆಗೆ ಬೃಹತ್ ಸ್ವಚ್ಛತಾ ಆಬಿಯಾನ ಕಾರ್ಯಕ್ರಮ ನಡೆಯಿತು.