ಕತ್ತು ಕುಯ್ದರೂ ರಸ್ತೆ ವಿಸ್ತರಣೆ ಶತಸಿದ್ಧ: ದೇವೇಂದ್ರಪ್ಪ
Apr 28 2025, 11:47 PM ISTಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅತಿಕ್ರಮಣವಾಗಿದೆ. ಪಟ್ಟಣದ ರಸ್ತೆ ವಿಸ್ತರಣೆ ಖಚಿತವಾಗಿ ಕಾನೂನಿನ ಪ್ರಕಾರವೇ ಆಗಲಿದೆ. ಅಭಿವೃದ್ಧಿ ವಿಚಾರವಾಗಿ ನನ್ನ ಕತ್ತು ಕುಯ್ದರೂ ನಾನು ರಸ್ತೆ ವಿಸ್ತರಣೆ ಮಾಡಿಯೇ ಸಿದ್ಧ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.