ರಸ್ತೆ ಸುರಕ್ಷತಾ ಅರಿವು ಕುರಿತು ಜಾಥಾ
Jan 21 2025, 12:35 AM ISTಬೇಲೂರು ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್,ರೋಟರಿ ಕ್ಲಬ್ ಹಾಗೂ ಕಬ್ಸ್ ಅಂಡ್ ಬುಲ್ ಬುಲ್ ವಿದ್ಯಾರ್ಥಿಗಳ ತಂಡದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿ, ಸೀಟ್ ಬೆಲ್ಟ್ ಧರಿಸಿ ಕಾರು ಚಲಾಯಿಸಿ, ಕುಡಿದು ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ ಸೇರಿದಂತೆ ಇನ್ನೂ ಹಲವಾರು ಘೋಷಣೆಗಳನ್ನು ಕೂಗಿದರು.