ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ದೊಡ್ಡಕೆರೆ ಪಕ್ಕದ ವಾಕಿಂಗ್ ರಸ್ತೆ ಸ್ವಚ್ಛತಾ ಕಾರ್ಯ
Jan 18 2025, 12:46 AM ISTಸರಿಯಾದ ನಿರ್ವಹಣೆ ಕೊರತೆಯಿಂದ ಕಳೆದ ನಾಲ್ಕೈದು ವರ್ಷಗಳಿಂದ ವಾಕಿಂಗ್ ಟ್ರ್ಯಾಕ್ ಬದಿಯಲ್ಲಿ ಗಿಡ, ಗಂಟೆಗಳು ಬೆಳೆದು ಹಾವುಗಳು ಹೇರಳವಾಗಿ ಕಂಡು ಬರುತ್ತಿದ್ದವು. ಸಾರ್ವಜನಿಕರು ಇತ್ತ ಕಡೆ ಬರುವುದನ್ನು ಕಡಿಮೆ ಮಾಡಿದ್ದರು. ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರ ಸಲಹೆ ಮೇರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸುಮಾರು 3 ಕಿ,ಮೀ ದೂರವಿರುವ ವಾಕಿಂಗ್ ಟ್ರ್ಯಾಕ್ ಸ್ವಚ್ಛಗೊಳಿಸಿದರು.