ಎರಡ್ಮೂರು ತಿಂಗಳೊಳಗೆ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣ
Jan 03 2025, 12:31 AM ISTಹಿರಿಯೂರು ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಗುರುವಾರ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಅಧ್ಯಕ್ಷ ಅಜಯ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಪೌರಾಯುಕ್ತ ವಾಸಿಂ ಮುಂತಾದವರು ಹಾಜರಿದ್ದರು.