ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ
Dec 30 2024, 01:04 AM ISTಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.