ಮೊಳಕಾಲ್ಮುರು: ಹದಗೆಟ್ಟ ರೈಲ್ವೆ ಅಂಡರ್ ಪಾಸ್ ರಸ್ತೆ
Dec 09 2024, 12:46 AM ISTಪಟ್ಟಣದಲ್ಲಿನ ರೈಲ್ವೆ ಕೆಳ ಸೇತುವೆ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಜನರು ನಿತ್ಯ ಪ್ರಯಾಸದಿಂದಲೇ ರಸ್ತೆ ದಾಟುವಂತ ಅನಿವಾರ್ಯತೆ ಎದುರಾಗಿದ್ದರೂ, ಸಂಬಂಧಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.