ನಿಷೇಧಿತ ಪ್ರದೇಶದಲ್ಲಿ ರಸ್ತೆ ಕಾಮಗಾರಿ
Nov 24 2024, 01:48 AM ISTಶಿರಾ ನಗರದ ಕಸ್ತೂರಿ ರಂಗಪ್ಪನಾಯಕನ ಕೋಟೆ ಹಾಗೂ ಕಂದಕಕ್ಕೆ ಹೊಂದಿಕೊಂಡಂತೆ ಇರುವ ಎಚ್.ಎಂ.ಎಸ್ ಮೈದಾನಕ್ಕೆ ನಗರಸಭೆ ವತಿಯಿಂದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮಾಡುತ್ತಿದ್ದು ಕೂಡಲೇ ಕಾಮಗಾರಿ ನಿಲ್ಲಿಸಬೇಕೆಂದು ಪ್ರಾಚ್ಯವಸ್ತು ಮತ್ತು ಸ್ಮಾರಕಗಳ ಸಂರಕ್ಷಣಾ ಸಂಸ್ಥೆ ಸಂಚಾಲಕ ಡಾ.ಎಸ್.ಆರ್.ರಮೇಶ್ ಒತ್ತಾಯಿಸಿದ್ದಾರೆ.