ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆಗಳ ನಿರ್ಮಾಣ ಮಾಡಿ
Nov 21 2024, 01:05 AM ISTಕೊಪ್ಪಳದಿಂದ ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ, ಗ್ರಾಮೀಣ, ನಗರ ಪ್ರದೇಶದ ರಸ್ತೆಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳರಿಗೆ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.