ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸೂಚನೆ: ಟಿ.ಡಿ.ರಾಜೇಗೌಡ ಮಾಹಿತಿ
Nov 15 2024, 12:35 AM ISTನರಸಿಂಹರಾಜಪುರ, ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಖಾಂಡ್ಯ, ಬಾಳೆಹೊನ್ನೂರು ಭಾಗದಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗುಣಮಟ್ಟದ ಕಾಮಗಾರಿ ಕೈಗೊಂಡು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.