ರಸ್ತೆ ತಡೆದು ರೈತರ ಪ್ರತಿಭಟನೆ
Jul 18 2025, 12:45 AM ISTಕನ್ನಡಪ್ರಭ ವಾರ್ತೆ ತಾಳಿಕೋಟೆ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ಬುಧವಾರ ತಾಳಿಕೋಟೆ ಪಟ್ಟಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು ಕತ್ತೆಗಳ ಮೆರವಣಿಗೆಗೆ ಮುಂದಾಗಿದ್ದರು, ಆದರೆ, ಪೊಲೀಸರು ತಡೆ ನೀಡಿದ್ದರಿಂದ ಕತ್ತೆ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು.