ಕಾರಿಗೆ ಬಾಲಕಿ ಬಲಿ: ರಸ್ತೆ ತಡೆ, ಪ್ರತಿಭಟನೆ
Nov 02 2024, 01:39 AM ISTಜಿಲ್ಲೆಯ ಸಂತೇಬೆನ್ನೂರು ಸಮೀಪದ ಗೆದ್ದಲಹಟ್ಟಿ ಗ್ರಾಮದ ಬಳಿ ರಸ್ತೆಯಲ್ಲಿ ಸಾಗುತ್ತಿದ್ದ 8 ವರ್ಷದ ಬಾಲಕಿಗೆ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಬಂದ್ ಮಾಡುವ ಮೂಲಕ ಶುಕ್ರವಾರ ಪ್ರತಿಭಟಿಸಿದರು.