ಅಕ್ಟೋಬರ್ 22ರಂದು ಜಾನುವಾರು ಜತೆಗೆ ರಸ್ತೆ ತಡೆ ನಡೆಸಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ
Oct 20 2024, 01:47 AM ISTಬರಗಾಲ ಪರಿಹಾರ ಹಾಗೂ ಬೆಳೆವಿಮೆ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಅ. 22ರಂದು ಜಾನುವಾರುಗಳೊಂದಿಗೆ ರಸ್ತೆ ತಡೆ ನಡೆಸಿ, ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.