ಹನುಮಸಾಗರ-ಗಜೇಂದ್ರಗಡ ರಸ್ತೆ ಗುಂಡಿಮಯ
Oct 17 2024, 12:53 AM ISTಗ್ರಾಮದಿಂದ ಗಜೇಂದ್ರಗಡ ಸಂಪರ್ಕಿಸುವ ರಸ್ತೆ ಹಲವಾರು ವರ್ಷಗಳಿಂದ ತಗ್ಗು-ಗುಂಡಿಗಳಿಂದ ಆವೃತವಾಗಿದ್ದು, ಮಳೆ ನೀರಿಗೆ ಮಾರ್ಗದ ಗುಂಡಿಗಳೆಲ್ಲ ಕೆರೆಯಂತಾಗಿದ್ದು, ವಾಹನ ಸವಾರರು, ಜಮೀನುಗಳಿಗೆ ತೆರಳಲು ರೈತರು, ಶಾಲೆಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.