11ರಂದು ಜಿಲ್ಲಾಡಳಿತದ ವಿರುದ್ಧ ರೈತರ ಮಾನವ ಸರಪಳಿ, ರಸ್ತೆ ತಡೆ
Oct 09 2024, 01:34 AM ISTಈ ಬಗ್ಗೆ ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನೂ ಸಹ ಸಂಪರ್ಕಿಸಿ ಬೇಡಿಕೆ ಈಡೇರಿಸಲು ಕೋರಲಾಗಿತ್ತು. ಆದರೆ, 15 ದಿನಗಳ ಕಾಲಾವಕಾಶ ಕೋರಿದ್ದ ಉಸ್ತುವಾರಿ ಸಚಿವರು ನಮ್ಮ ಹೋರಾಟವನ್ನು ಕಡೆಗಣಿಸಿರುವುದರಿಂದ ಪ್ರೊ. ನಂಜುಂಡಸ್ವಾಮಿಯವರ ಮಾದರಿಯಂತೆ ಸರ್ಕಾರಕ್ಕೆ ಚಾಟಿ ಬೀಸುವ ಸಲುವಾಗಿ ನಾಡಹಬ್ಬ ವಿಜಯದಶಮಿಯಂದು ಹೋರಾಟ ಹಮ್ಮಿಕೊಳ್ಳಲಾಗಿದೆ.