ಕಾಂಕ್ರೀಟ್ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಚಾಲನೆ
Mar 21 2025, 12:37 AM ISTಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಸೌಲಭ್ಯಗಳೂ ಹೆಚ್ಚಾಗಬೇಕು. ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.