ಹೆದ್ದಾರಿ ವಿಸ್ತರಣೆ: ಎಂಜಿ ರಸ್ತೆ ಕಟ್ಟಡಗಳ ತೆರವು
Sep 15 2024, 01:51 AM ISTಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮೊದಲಿಗೆ ಸರ್ಕಾರಿ ಕಟ್ಟಡಗಳನ್ನು ತೆರವು ಗೊಳಿಸಲಾಗುದು, ಅಷ್ಟರೊಳಗೆ ಖಾಸಗಿ ಮಾಲೀಕರು ತಾವಾಗಿಯೆ ಕಟ್ಟಡ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗುವುದು. ನಂತರ ಎಲ್ಲ ಕಟ್ಟಡಗಳ ತೆರವು ಮಾಡಲಾಗುವುದು