ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ಗೆ ಟನಲ್ ರಸ್ತೆ
Aug 23 2024, 01:04 AM IST
ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಹೊಸೂರು ರಸ್ತೆಯ ಸಿಲ್ಕ್ಬೋರ್ಡ್ ಜಂಕ್ಷನ್ವರೆಗೆ 12,690 ಕೋಟಿ ರು. ವೆಚ್ಚದಲ್ಲಿ 18 ಕಿ.ಮೀ. ಉದ್ದದ ಸುರಂಗ ಮಾರ್ಗದ ರಸ್ತೆ ನಿರ್ಮಾಣ (ಟ್ವಿನ್ ಟ್ಯೂಬ್ ಮಾದರಿ) ಮಾಡಲು ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ.
ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ಗಂಗಣ್ಣ ಎಲಿ
Aug 22 2024, 12:55 AM IST
ಅಧಿಕಾರಿಗಳ ವಿಳಂಬ ನೀತಿಯಿಂದ ಬ್ಯಾಡಗಿ ರಸ್ತೆ ಅಗಲೀಕರಣ ಕಾಮಗಾರಿಗೆ ಹಿನ್ನೆಡೆಯಾಗುತ್ತಿದೆ. ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆಗಳಿಲ್ಲ. ಹೀಗಿದ್ದರೂ ಅಗಲೀಕರಣಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ ಎಂದು ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಗೌರವಾಧ್ಯಕ್ಷ ಗಂಗಣ್ಣ ಎಲಿ ಹೇಳಿದ್ದಾರೆ.
ಇ-ಸ್ವತ್ತು, ರಸ್ತೆ ದುರಸ್ತಿ ಮತ್ತಿತರ ಸೌಲಭ್ಯ ಶೀಘ್ರ ಕಲ್ಪಿಸಿ
Aug 22 2024, 12:54 AM IST
ದಾವಣಗೆರೆ ತಾಲೂಕಿನ ಕಾರಿಗನೂರಿನ ಅಡ್ಡ ರಸ್ತೆಯ ಆಂಜನೇಯ ನಗರದ 200ಕ್ಕೂ ಹೆಚ್ಚು ಜನರಿಗೆ ವಿತರಣೆಯಾದ ಹಕ್ಕುಪತ್ರಗಳ ಖಾಲಿ ನಿವೇಶನಗಳಿಗೆ ಇ-ಸ್ವತ್ತು ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ನಾಪೋಕ್ಲು ಪಟ್ಟಣ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ
Aug 21 2024, 12:44 AM IST
ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣ ನಾಪೋಕ್ಲಿನಲ್ಲಿ ಕಿರಿದಾದ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ. ರಸ್ತೆ ಅಗಲೀಕರಣಕ್ಕೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳ ಕುರಿತು ಗಮನ ಸೆಳೆದರು.
ಗುಂಡಿ ಬಿದ್ದ ರಸ್ತೆ ಸರಿಪಡಿಸಲು ಮನವಿ
Aug 21 2024, 12:32 AM IST
ನಗರದ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ಥಿ ಕಾಮಗಾರಿಯ ಜೀವಿತಾವಧಿಯು, ಕೇವಲ 3 ದಿನಗಳು ಮಾತ್ರ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
6 ತಿಂಗಳಲ್ಲೇ ಕಿತ್ತುಹೋದ ಯರಿನಾರಾರಾಯಣಪುರ, ಯರಗುಪ್ಪಿ ರಸ್ತೆ
Aug 20 2024, 01:02 AM IST
68 ಲಕ್ಷ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಮಾಡಲಾಗಿದೆ. ಡಾಂಬರೀಕರಣದ ವೇಳೆ ಸರಿಯಾದ ಪ್ರಮಾಣದಲ್ಲಿ ಕಡಿ, ಡಾಂಬರ್ ಬಳಕೆ ಮಾಡಿಲ್ಲ. ಇದರಿಂದಾಗಿ ನಿರ್ಮಾಣವಾದ ಆರೇ ತಿಂಗಳಲ್ಲಿ ಹಾಳಾಗಿದೆ.
ಶೃಂಗೇರಿಯಲ್ಲಿ ಕೈ ಕಾರ್ಯಕರ್ತರ ರಸ್ತೆ ತಡೆ: ಪ್ರತಿಭಟನೆ
Aug 20 2024, 12:56 AM IST
ಶೃಂಗೇರಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಸಮ್ಮತಿ ನೀಡಿರುವುದನ್ನು ಖಂಡಿಸಿ ಪಟ್ಟಣದ ಕೆವಿಆರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮಳೆ ನೀರು ನಿಂತು ಬ್ಲಾಕೇಜ್ ಆಗುವ ರಸ್ತೆ ಸರಿಪಡಿಸಿ: ತುಷಾರ್
Aug 20 2024, 12:51 AM IST
ನಗರದ ರಸ್ತೆಗಳಲ್ಲಿ ಮಳೆ ನೀರು ನಿಲ್ಲುವ ಹಾಗೂ ನೀರುಗಾಲುವೆಗಳಲ್ಲಿ ಕಸ ತುಂಬಿಕೊಂಡು ಸಮಸ್ಯೆ ಉಂಟು ಮಾಡುವ ಸ್ಥಳಗಳ ಸಮೀಕ್ಷೆ ಮಾಡಿ ಕೂಡಲೇ ಸರಿಪಡಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಂಕರ್ ಕಾಮಗಾರಿಗೆ ಮತ್ತಷ್ಟು ಸಂಕಷ್ಟ: ರಸ್ತೆ ಸಂಪೂರ್ಣ ದುರಸ್ತಿಯಾಗಲಿ
Aug 20 2024, 12:50 AM IST
ಬೀದರ್ನ ಶಿವನಗರ ಮುಖ್ಯ ರಸ್ತೆ ದುರಸ್ತಿ ಅರ್ಧಂಬರ್ಧ, ಜನಾಕ್ರೋಶ। ನಗರಸಭೆಯ ಕಾಮಗಾರಿ ಮೇಲೆ ಶಂಕೆ
ಮಾಗಳ ರಂಗಾಪುರ ರಸ್ತೆ ಡಾಂಬರು ನಾಪತ್ತೆ
Aug 20 2024, 12:50 AM IST
ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮದ ತುಂಗಭದ್ರಾ ನದಿ ತೀರದ, ಐತಿಹಾಸಿಕ ಸುಪ್ರಸಿದ್ಧ ರಂಗಾಪುರದ ಉಗ್ರ ನರಸಿಂಹ ದೇವಸ್ಥಾನಕ್ಕೆ ಹೋಗುವ ಮಾರ್ಗ ತೀರಾ ಹದಗೆಟ್ಟಿದ್ದು, ಡಾಂಬರು ಕಾಣುತ್ತಿಲ್ಲ.
< previous
1
...
53
54
55
56
57
58
59
60
61
...
106
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ