ರಸ್ತೆ ಗುಂಡಿ ಮುಚ್ಚುವ ಮೂಲಕ ಸ್ವಾತಂತ್ರ್ಯೋತ್ಸವ
Aug 19 2024, 12:56 AM ISTಹಲವಾರು ಅನಾಥ ವಯೋವೃದ್ಧರಿಗೆ ಆಶ್ರಯವಾಗಿರುವ ನಾಗಣ್ಣ ಕುಟುಂಬ ಈಗ ವಾಹನ ಸವಾರರು ರಸ್ತೆಯಲ್ಲಿ ಓಡಾಡುವಾಗ ಗುಂಡಿಗಳಲ್ಲಿ ಬಿದ್ದು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದನ್ನು ಗಮನಿಸಿದ ನಾಗಣ್ಣ ತಮ್ಮ ಸ್ವಂತ ಖರ್ಚಿನಲ್ಲೇ ಒಬ್ಬರೇ ಶ್ರಮಪಟ್ಟು ಮೈಸೂರು ರಸ್ತೆ, ಟಿವಿಎಸ್ ಶೋರೂಂ ಮುಂಭಾಗದಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಜನರಿಗೆ ಅರಿವು ಮೂಡಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ.