ರಸ್ತೆ ಅಭಿವೃದ್ಧಿಗೆ ₹27.5 ಕೋಟಿ ಅನುದಾನ ಮಂಜೂರು
Oct 11 2025, 12:02 AM ISTಸರ್ಕಾರ ನೀಡಿರುವ ಅನುದಾನದಲ್ಲಿ ರಸ್ತೆಗಳಿಗೆ ಹಂಪ್ಸ್ ನಿರ್ಮಾಣ, ರಸ್ತೆ ಅಗಲೀಕರಣ, ಜೋಡಿ ರಸ್ತೆ ನಿರ್ಮಾಣ, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ, ರಸ್ತೆ ಅಭಿವೃದ್ಧಿಗೆ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ. ಲೋಕೋಪಯೋಗಿ ಇಲಾಖೆ ಒಂದರಿಂದಲೇ ಈಗಾಗಲೇ 150 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.