ರಸ್ತೆ ಅಪಘಾತ: ಮೂವರ ದುರ್ಮರಣ
Aug 12 2024, 12:45 AM ISTದಾಬಸ್ಪೇಟೆ: ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-೪೮ರ ಕುಲುವನಹಳ್ಳಿ ಬಳಿ ಸಂಭವಿಸಿದೆ.